News Karnataka Kannada
Monday, April 29 2024
ಕರ್ನಾಟಕ

ʼಹಂಪಿʼಯನ್ನು ಅತ್ಯುತ್ತಮ ಪ್ರವಾಸೋದ್ಯಮ ತಾಣವೆಂದು ಘೋಷಿಸಿದ ಕೇಂದ್ರ ಸರ್ಕಾರ

Hampii
Photo Credit : News Kannada

ಬೆಂಗಳೂರು: ಕರ್ನಾಟಕದ ವಿಶ್ವ ಪಾರಂಪರಿಕ ತಾಣವಾದ ವಿಜಯನಗರ ಸಾಮ್ರಾಜ್ಯದ ಹಂಪಿಗೆ ಈಗ ಮತ್ತೊಂದು ಗರಿ ಮೂಡಿದೆ.
ಪ್ರವಾಸೋದ್ಯಮ ಸಚಿವಾಲಯವು ಬುಧವಾರ(ಸೆ.27)ದಂದು ಕರ್ನಾಟಕದ ಅಪ್ರತಿಮ ತಾಣವನ್ನು ಭಾರತದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ-2023 ಎಂದು ಘೋಷಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಪ್ರವಾಸೋದ್ಯಮ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ‘ಇದೊಂದು ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ.

ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ. ಇನ್ನು ಪ್ರವಾಸೋದ್ಯಮ ಸ್ಪರ್ಧೆಯಲ್ಲಿ ಹಂಪಿಯ ಒಂಬತ್ತು ಸ್ತಂಭಗಳನ್ನು ಅತ್ಯುತ್ತಮವಾಗಿ ಪ್ರದರ್ಶಿಸುವ ಮೂಲಕ ಪ್ರವಾಸೋದ್ಯಮ ಗ್ರಾಮವಾಗಿ ಹಂಪಿ ಗುರುತಿಸಲ್ಪಟ್ಟಿದೆ ಎಂದು ಸಚಿವಾಲಯವು ತಿಳಿಸಿದೆ.  31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ 795 ಅರ್ಜಿಗಳಲ್ಲಿ ಹಂಪಿಯನ್ನು ಆಯ್ಕೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು