Bengaluru 23°C
Ad

ಪ್ರಜ್ವಲ್ ರೇವಣ್ಣಗೆ ಶಾಕ್‌ ಕೊಟ್ಟ ಕಾಂಗ್ರೆಸ್ ಅಭ್ಯರ್ಥಿ ; ಆದ್ರೆ ಮತ್ತೇ ಟ್ವಿಸ್ಟ್

Hasan

ಹಾಸನ: ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಹಾಸನ ಚುನಾವಣೆ ರಿಸಲ್ಟ್ ಇಡೀ ದೇಶದ ಗಮನ ಸೆಳೆದಿದೆ. ಆರಂಭಿಕ ಮತಎಣಿಕೆಯ ಮಾಹಿತಿ ಪ್ರಕಾರ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೇಯಸ್ ಪಟೇಲ್ ಅವರು ಮುನ್ನಡೆ ಸಾಧಿಸಿದ್ದರು.

ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಹಿನ್ನೆಡಯಲ್ಲಿದ್ದರು.

ಇದಾದ ಬಳಿಕ ಮತ್ತೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ.
ಜೆಡಿಎಸ್ 105314, ಕಾಂಗ್ರೆಸ್ 102890. ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ – 2,424 ಮತಗಳಿಂದ ಮುನ್ನಡೆ ಸಾದಿಸಿದ್ದಾರೆ.

Ad
Ad
Nk Channel Final 21 09 2023
Ad