Ad

ಅಕ್ರಮ ಮದ್ಯ ಮಾರಾಟ: 35,496 ರೂ. ಮೌಲ್ಯದ 80.24 ಲೀಟರ್ ಜಪ್ತಿ

ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಅಕ್ರಮ ಮದ್ಯ ಮಾರಾಟದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ದಾಳಿ ಮಾಡಿದ ಪೊಲೀಸರು 35,496 ರೂ. ಮೌಲ್ಯದ 80.24 ಲೀಟರ್ ಮದ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಹಾವೇರಿ: ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಅಕ್ರಮ ಮದ್ಯ ಮಾರಾಟದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ದಾಳಿ ಮಾಡಿದ ಪೊಲೀಸರು 35,496 ರೂ. ಮೌಲ್ಯದ 80.24 ಲೀಟರ್ ಮದ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ.

Ad
300x250 2

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಮಾರ್ಗದರ್ಶನದಲ್ಲಿ ವಿಶೇಷ ದಾಳಿ ನಡೆಸಿತ್ತು. ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು 19 ಜನ ಆರೋಪಿಗಳ ವಿರುದ್ಧ 19 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇನ್ನು ಮುಂದೆ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದಂತಹ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದರೆ 112 ವಾಹನ, ಸ್ಥಳೀಯ ಪೊಲೀಸ್ ಠಾಣೆ ಅಥವಾ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಎಸ್‌ಪಿ ಅಂಶುಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad