Bengaluru 23°C
Ad

ರಾಜ್ಯದ ಈ ಜಿಲ್ಲೆಗಳಲ್ಲಿ 28ರ ವೆರಗೂ ಭಾರಿ ಮಳೆ : ಹವಮಾನ ಇಲಾಖೆ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ಮೇ 28ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ಮೇ 28ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Ad
Ad
Nk Channel Final 21 09 2023
Ad