Bengaluru 23°C
Ad

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯ ಅನುಮಾನಸ್ಪದ ಸಾವು

ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ನರೋಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರೀಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ನರೋಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕೋಲಾರ ಜಿಲ್ಲೆಯ ಆನಂದ್ ಲಕ್ಕೂರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿ. ಕೇಂದ್ರೀಯ ವಿಶ್ವವಿದ್ಯಾಲಯ ದಲ್ಲಿ ಕನ್ನಡ ವಿಷಯದಲ್ಲಿ ಪಿಹೆಚ್ ಡಿ ಮಾಡುತ್ತಿದ್ದ, ಒಳ್ಳೆಯ ಬರಹಗಾರನಾಗಿದ್ದ ಎಂದು ತಿಳಿದುಬಂದಿದೆ.

ಆಳಂದ ತಾಲ್ಲೂಕಿನ ಕಡಗಂಚಿ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ನರೋಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Ad
Ad
Nk Channel Final 21 09 2023
Ad