News Karnataka Kannada
Monday, April 29 2024
ಕಲಬುರಗಿ

ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದ ಜನರು ಭ್ರಮನಿರಸನಗೊಂಡಿದ್ದಾರೆ ಸಿದ್ದರಾಮಯ್ಯ ಆರೋಪ

Siddaramaiah 24 7 21
Photo Credit :

ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿವಾರ್ಯ ಕಾರಣಗಳಿಂದ ಸಿಂದಗಿ-ಹಾನಗಲ್ ಉಪ ಚುನಾವಣೆಗಳು ನಡೆಯುತ್ತಿದ್ದು, ಎರಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ ಎಂದರು.

ಆರ್’ಎಸ್ಎಸ್ ಬಗ್ಗೆ ಟೀಕೆಯು ಬೆಂಕಿ ಜೊತೆಗೆ ಸರಸ ಎಂಬ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಆರ್’ಎಸ್ಎಸ್ ವಿರುದ್ಧ ಮಾತನಾಡುತ್ತಿರುವುದು ಇದೇ ಮೊದಲಲ್ಲಾ. ಇಪ್ಪತ್ತು ವರ್ಷದಿಂದ ನಾನು ಆರ್’ಎಸ್ಎಸ್ ಬಗ್ಗೆ ಮಾತನಾಡುತ್ತಿದ್ದೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು