Categories: ಕಲಬುರಗಿ

ಆಳಂದ ಬಿಜೆಪಿ ಕಾರ್ಯಕರ್ತನ ಕೊಲೆ ಕೇಸ್ ಭೇದಿಸಿದ ಪೊಲೀಸರು

ಕಲಬುರಗಿ:  ಆಳಂದ ಬಿಜೆಪಿ ಕಾರ್ಯಕರ್ತ ಮಹಾಂತಪ್ಪ ಆಲೂರೆ ಹತ್ಯಗೈದಿದ್ದ ಮೂವರನ್ನೂ ಪೊಲೀಸರು ಬಂಧಿಸಿದ್ದಾರೆ. ಮಾದನಹಿಪ್ಪರಗಾ ಪೊಲೀಸರಿಂದ ಮೂವರ ಬಂಧನವಾಗಲಿದೆ.

ಅಜಿತ್ ಕುಮಾರ್ ಕ್ಷೇತ್ರಿ (29), ಆಕಾಶ್ ಕಾಮಠಿ (29), ಮೂಯೂರ್ ಕ್ಷೇತ್ರಿ (25) ಬಂಧಿತರು. ಫೆಬ್ರವರಿ 29 ರಂದೇ ಆಳಂದ ತಾಲೂಕಿನ ಸರಸಂಬಾ ಹೊರವಲಯದಲ್ಲಿ ಹತ್ಯೆ ಮಾಡಲಾಗಿತ್ತು.

ಹಳೇ ವೈಷ್ಯಮ್ಯ ಹಿನ್ನಲೆ ಸರಸಂಬಾ ಗ್ರಾಮ ಅಜಿತ್​​ನಿಂದಲೇ ಕೊಲೆಯಾಗಿದ್ದರು ಮಹಾಂತಪ್ಪ ಆಲೂರೆ. ಕೊಲೆ ಮಾಡೋದಕ್ಕಾಗಿ ಪುಣೆಯಿಂದ ಸ್ನೇಹಿತನನ್ನ ಕರೆಯಿಸಿದ್ದ ಅಜಿತ್, ಕಾರು ಡಿಕ್ಕಿ ಹೊಡೆಸಿ, ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣ ಸಹ ಸಾಕಷ್ಟು ರಾಜಕೀಯ ಜಟಾಪಟಿಗೆ ಕಾರಣವಾಗಿತ್ತು.

Nisarga K

Recent Posts

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

11 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

30 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

54 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

1 hour ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

2 hours ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

2 hours ago