ಬಳ್ಳಾರಿ : ತುಂಗಭದ್ರಾ ಕಾಲುವೆಗೆ ಹಾರಿ ತಾಯಿ ಮತ್ತು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ಸೋಮವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು 37 ವರ್ಷದ ಮಹಿಳೆ ಪಾರ್ವತಿ ಹಾಗೂ ಆಕೆಯ ಇಬ್ಬರು ಪುತ್ರಿಯರಾದ 16 ವರ್ಷದ ಶ್ರೇಯ ಮತ್ತು 13 ವರ್ಷದ ಮಾನಸ ಎಂದು ಗುರುತಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…