News Karnataka Kannada
Thursday, May 02 2024
ಬಳ್ಳಾರಿ

ಬಳ್ಳಾರಿ: ವಸತಿ ನಿಲಯದ 21 ವಿದ್ಯಾರ್ಥಿಗಳಿಗೆ ಕೊರೋನಾ

Covid Test 1
Photo Credit : News Kannada

ಬಳ್ಳಾರಿ: ಇಂದು ಮತ್ತೊಂದು ವಸತಿ ನಿಲಯದ 21 ವಿದ್ಯಾರ್ಥಿಗಳಿಗೆ ಕೋವಿಡ್  ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಸೀಲ್ ಡೌನ್  ಮಾಡಲಾಗಿದೆ.

ಬಳ್ಳಾರಿ ಜಿಲ್ಲೆಯ ಕಪಗಲ್ ರಸ್ತೆಯಲ್ಲಿನ ಟಿವಿಎಂ ಫಾರ್ಮಸಿ ವಸತಿ ನಿಲಯದ 21 ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟ ಕಾರಣದಿಂದಾಗಿ, ವಸತಿನಿಲಯವನ್ನು ಸೀಲ್ ಡೌನ್ ಮಾಡಲಾಗಿದೆ.

ಜೊತೆಗೆ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.ವಸತಿ ನಿಲಯವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿರುವಂತ ಆರೋಗ್ಯ ಇಲಾಖೆ, ಕೋವಿಡ್ ಸೋಂಕಿತ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಿ, ಚಿಕಿತ್ಸೆಯನ್ನು ನೀಡಲಾಗುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು