ಬಳ್ಳಾರಿ: ಬಳ್ಳಾರಿ ಮೇಯರ್ ಸ್ಥಾನ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪ ಕೇಳಿ ಬಂದಿದೆ. ಮೂರೂವರೆ ಕೋಟಿ ರೂಪಾಯಿ ಪಡೆದು ವಂಚನೆ ಮಾಡಿರುವುದಾಗಿ ಕಾಂಗ್ರೆಸ್ ಮುಖಂಡ ಯರಿಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕಾಂಗ್ರೆಸ್ ಶಾಸಕರೊಬ್ಬರ ಬಾಮೈದ ಯರಿಸ್ವಾಮಿ ಬಳ್ಳಾರಿ ಮೇಯರ್ ಸ್ಥಾನ ಕೊಡಿಸುವುದಾಗಿ 3.5 ಕೋಟಿ ರೂ. ಪಡೆದು ವಂಚಿಸಿದ್ದಾರೆ.
ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಗೆ ದೂರು ನೀಡಲಾಗಿದೆ. ಪಾಲಿಕೆಯ ಕಾಂಗ್ರೆಸ್ ಸದಸ್ಯ ಆಸೀಫ್ ದೂರು ಆಧರಿಸಿ ಯರಿಸ್ವಾಮಿ ವಿರುದ್ಧ ಕೌಲ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…
ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…
ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…
ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…