News Karnataka Kannada
Sunday, May 12 2024
ಬಳ್ಳಾರಿ

ಮದುವೆ ದಿಬ್ಬಣದಲ್ಲಿ ಭೀಕರ ಅಪಘಾತ : ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಬಲಿ

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿರೋ ಘಟನೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ನಡೆದಿದೆ. ಭಾಗ್ಯಮ್ಮ (44) ಮತ್ತು ಮಾರೆಮ್ಮ(45) ಮೃತ ದುರ್ದೈವಿಗಳು.
Photo Credit : NewsKarnataka

ಬಳ್ಳಾರಿ:  ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿರೋ ಘಟನೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ನಡೆದಿದೆ. ಭಾಗ್ಯಮ್ಮ (44) ಮತ್ತು ಮಾರೆಮ್ಮ(45) ಮೃತ ದುರ್ದೈವಿಗಳು.

ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಲಾರಿ ಏಕಾಏಕಿ ಪಲ್ಟಿಯಾಗಿದೆ. ಪರಿಣಾಮ ಲಾರಿಯಲ್ಲಿದ್ದ 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಈ ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.

ಕೂಡಲೇ ಗಂಭೀರವಾಗಿ ಗಾಯಾಗೊಂಡ ಗಾಯಾಳುಗಳನ್ನು ಬಳ್ಳಾರಿಯ ಟ್ರಾಮಾಕೇರ್ ಸೆಂಟರ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು