Categories: ಬೀದರ್

ಉತ್ತರ ಪ್ರದೇಶ ಅಪಘಾತ: ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಿಎಂ ಯೋಗಿಗೆ ಬೊಮ್ಮಾಯಿ ಮನವಿ

ಬೀದರ್: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ಒಂದೇ ಕುಟುಂಬದ 8 ಜನರು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯಗೆ ತೀರ್ಥಯಾತ್ರೆಗೆ ಹೋಗಿದ್ದ ವೇಳೆ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ,

ಘಟನೆ ಸಂಬಂಧ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ಮತ್ತು ಮೃತರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರುವಂತೆ ಮನವಿ ಮಾಡಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಮತ್ತು ಮೃತರ ಪಾರ್ಥಿವ ಶರೀರವನ್ನು ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

Gayathri SG

Recent Posts

ವಾಯುಸೇನೆ ಮೇಲೆ ದಾಳಿ : ಇಬ್ಬರು ಉಗ್ರರ ಸ್ಕೆಚ್ ಬಿಡುಗಡೆ, 20 ಲಕ್ಷ ರೂ. ಬಹುಮಾನ ಘೋಷಣೆ

ಭಾರತೀಯ ವಾಯುಸೇನೆಯ ವಾಹನದ ಮೇಲೆ ಕಳೆದ ವಾರ ಕಾಶ್ಮೀರದ ಪೂಂಚ್ ಸೆಕ್ಟರ್​ನಲ್ಲಿ ದಾಳಿ ಮಾಡಿ ಒಬ್ಬ ಯೋಧರನ್ನು ಬಲಿತೆಗೆದುಕೊಂಡಿದ್ದ ಉಗ್ರಗಾಮಿಗಳನ್ನು…

6 mins ago

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್ ತಡೆಯಾಜ್ಞೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ…

13 mins ago

108 ಸೇವೆಯ ಸಿಬ್ಬಂದಿಗಳ ಬಾಕಿ ಇರುವ 3 ತಿಂಗಳ ವೇತನ ತಕ್ಷಣ ಪಾವತಿ ಮಾಡಿ: ಯಶ್ ಪಾಲ್ ಸುವರ್ಣ

ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್…

24 mins ago

ದಿನೇದಿನೇ ಹೆಚ್ಚುತ್ತಿರುವ ಬಿಸಿಲು, ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯನಿರತ ಅಧಿಕಾರಿ ಸಾವು

ಚುನಾವಣಾ ಕರ್ತವ್ಯ ನಿರತ ಸಹಾಯಕ ಕೃಷಿ ಅಧಿಕಾರಿ ಆನಂದ ಅವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ಕೋಡಂಬಲ್ ಚೆಕ್‌ಪೋಸ್ಟ್‌ನಲ್ಲಿ…

26 mins ago

ಕಾಂಗ್ರೆಸ್‌ ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ: ಜೆ.ಪಿ.ನಡ್ಡಾ

ಕಾಂಗ್ರೆಸ್‌ ಪಕ್ಷ  ರಾಮ ವಿರೋಧಿ, ಸನಾತನ ಧರ್ಮ ವಿರೋಧಿಯಾಗಿದೆ.  ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ ಎಂದು ಬಿಜೆಪಿ ರಾಷ್ಟ್ರೀಯ…

45 mins ago

ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು

ಮುಧೋಳದಲ್ಲಿ ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ  ನಡೆದಿದೆ.

55 mins ago