News Karnataka Kannada
Monday, April 29 2024
ಬೀದರ್

ಎಸ್‌ಎಸ್‌ಎಲ್‍ಸಿ ಪರೀಕ್ಷೆ: 12 ಮಂದಿ ನಕಲಿ ಅಭ್ಯರ್ಥಿಗಳು ಪತ್ತೆ

CUET-UG exam slated to begin from tomorrow
Photo Credit :

ಹುಮನಾಬಾದ : ಎಸ್‌ಎಸ್‌ಎಲ್‍ಸಿ ಪರೀಕ್ಷೆಯಲ್ಲಿ 12 ಜನ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದು, ನಕಲಿ ಅಭ್ಯರ್ಥಿಗಳನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.

ಪಟ್ಟಣದ ಶಾಹೀನ್ ಹಾಗೂ ಅಲಾಮೀನ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೂ ಮುಂಚೆ ಕೇಂದ್ರದ ಸಿಬಂದಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ.

ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೂಡಲೇ ಪೊಲೀಸರಿಗೆ ಹಾಗೂ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ನಕಲಿ ಅಭ್ಯರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಹಶೀಲ್ದಾರ ಡಾ। ಪ್ರದೀಪಕುಮಾರ ಹಿರೇಮಠ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು