Categories: ಬೀದರ್

ನಾಡಗೀತೆ ಮೊಟಕುಗೊಳಿಸುವ ಬಗ್ಗೆ ಸರ್ಕಾರದಿಂದ ನಿರ್ಧಾರ

ಬೀದರ್: ನಾಡಗೀತೆ ಮೊಟಕುಗೊಳಿಸುವ ಕುರಿತಂತೆ ರಾಜ್ಯ ಸರ್ಕಾರ ಒಂದು ವಾರದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ವಿ.ಸುನಿಲ್ ಕುಮಾರ್, ನಾಡಗೀತೆಯ ಧಾಟಿ ಹಾಗೂ ಮೊಟಕುಗೊಳಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಕುರಿತ ಗೊಂದಲಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾಡಗೀತೆಯನ್ನು 21 ಸಾಲುಗಳಿಗೆ ಸೀಮಿತಗೊಳಿಸಿ ಸಿ.ಅಶ್ವತ್ಥ್ ಅವರ ರಾಗ ಸಂಯೋಜನೆಯಂತೆ ಹಾಡಬೇಕೆಂದು ಪ್ರಸ್ತಾವನೆ ವಿವಾದಕ್ಕೆ ಕಾರಣವಾಗಿತ್ತು.

Ashika S

Recent Posts

ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ !

ಇಲ್ಲಿನ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆಯ ಇ-ಮೇಲ್​ಗಳು ಬಂದಿದೆ. ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್…

3 mins ago

ಚಾಕು ಇರಿಯಲು ಮುಂದಾಗಿದ್ದ ಯುವಕರ ತಂಡದ ಮೇಲೆಯೇ ಚಾಕು ಇರಿತ

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊರ್ವನ ಮೇಲೆ ಚಾಕು ಇರಿಯಲು ಮುಂದಾಗಿದ್ದ ಯುವಕರ ಮೇಲೆಯೇ ಅದೇ ಚಾಕುವಿನಿಂದ ವಾಪಾಸ್ ಚಾಕು ಇರಿದಿರುವ ಘಟನೆ…

12 mins ago

ಎಚ್‌.ಡಿ.ರೇವಣ್ಣ ಇಂದು ಜೈಲಿನಿಂದ ಬಿಡುಗಡೆ; ಸಂತಸ ಪಡುವ ಸಮಯವಲ್ಲ ಎಂದ ಹೆಚ್‌ಡಿಕೆ

ಮಹಿಳೆಯ ಅಪಹರಣ ಪ್ರಕರಣದಲ್ಲಿ ಕಳೆದ ದಿನ ಜಾಮೀನು ಪಡೆದಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ನ್ಯಾಯಾಂಗ ಬಂಧನದಿಂದ ಇಂದು ಬಿಡುಗಡೆಯಾಗಲಿದ್ದಾರೆ.

24 mins ago

ಲಂಚ ಪಡೆದ ಜಿಎಸ್ ಟಿ ಅಧಿಕಾರಿಗೆ : 3 ವರ್ಷ ಜೈಲು, 5ಲಕ್ಷ ದಂಡ

ಜಿಎಟಿ ಅಧಿಕಾರಿಯೊಬ್ಬರು ಲಂಚ ಪಡೆದ ಪ್ರಕರಣಕ್ಕೆ ಸಂಬಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ 3 ವರ್ಷ ಜೈಲು, 5ಲಕ್ಷ ದಂಡವನ್ನು ವಿಧಿಸಿದೆ.

31 mins ago

ಮದುವೆಯಾದ ಒಂದು ವಾರದಲ್ಲಿಯೇ ಮದುಮಗಳು ಮೃತ್ಯು

ಮದುವೆಯಾದ ಒಂದು ವಾರದಲ್ಲಿ ಮದುಮಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ದ್ವಾರಕಪುರಿಯಲ್ಲಿ ನಡೆದಿದೆ ಎಂದು ಇಂದೋರ್​ನ ಪೊಲೀಸರು ಮಾಹಿತಿ ನೀಡಿದ್ದಾರೆ.

42 mins ago

ಭಾರಿ ಪ್ರವಾಹ : ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ

ಪಶ್ಚಿಮ ಇಂಡೋನೇಷ್ಯದಲ್ಲಿ ಸಂಭವಿಸಿದ ಜ್ವಾಲಮುಖಿ ಸ್ಪೋಟದಿಂದ ಉಂಟಾದ ಪ್ರವಾಹ ಮತ್ತು ಶೀತ ಲಾವ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ.…

49 mins ago