ಬೀದರ್: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಲಿನ ಝಳ ಹೆಚ್ಚುತ್ತಿದ್ದು ತಾಪಮಾನದಲ್ಲಾದ ಏರಿಕೆಗೆ ಜನರು ತತ್ತರಿಸಿ ಹೋಗಿದ್ದಾರೆ. ದೇಹವನ್ನು ತಂಪು ಮಾಡಿಕೊಳ್ಳಲು ತಂಪು ಪಾನೀಯ ಹಾಗೂ ಕಲ್ಲಂಗಡಿ, ಮಜ್ಜಿಗೆಗಳ ಮೊರೆ ಹೋಗುತ್ತಿದ್ದಾರೆ.
ಬೀದರ ಜಿಲ್ಲೆಯಲ್ಲಿ ಪ್ರತಿನಿತ್ಯ ಸರಾಸರಿ 40 ರಿಂದ 44 ಡಿಗ್ರಿ ತಾಪಮಾನ ದಾಖಲಾಗುತ್ತಿದ್ದು ಬಿಸಿಲಿನಿಂದ ರಕ್ಷಣೆ ಪಡೆಯಲು ಯುವಕರು ಬಾವಿ ಹಾಗೂ ನದಿಗಳತ್ತ ಹೋಗಿ ಈಜಾಡುವ ಮೂಲಕ ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳುತ್ತಿದ್ದಾರೆ.
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…