Categories: ಬೀದರ್

ವಸತಿ ಶಾಲೆಯ 16 ವಿದ್ಯಾರ್ಥಿಗಳಿಗೆ ಕೊರೋನಾ ದೃಢ

ಬೀದರ್: ಜಿಲ್ಲೆಯ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವಂತ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 16 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಈ ಶಾಲೆಯಲ್ಲಿ ಐದು ಮಕ್ಕಳಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿತ್ತು. ಹೀಗಾಗಿ 140ಕ್ಕೂ ಹೆಚ್ಚು ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ ಮತ್ತೆ 16 ಮಕ್ಕಳಿಗೆ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟಿದೆ.

ಮಕ್ಕಳಿಗೆ ಕೋವಿಡ್ ದೃಢಪಟ್ಟ ಕಾರಣ, ಕೆಲ ಮಕ್ಕಳನ್ನು ವಸತಿ ಶಾಲೆಯಲ್ಲೇ ಕ್ವಾರಂಟೈನ್ ಮಾಡಲಾಗಿದ್ದು, ಮತ್ತೆ ಕೆಲವು ವಿದ್ಯಾರ್ಥಿಗಳನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಇನ್ನೂ 165 ವಿದ್ಯಾರ್ಥಿಗಳ ಪರೀಕ್ಷಾ ವರದಿ ಬರಬೇಕಿದೆ.

Swathi MG

Recent Posts

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

9 mins ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

31 mins ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

51 mins ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

1 hour ago

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

2 hours ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

2 hours ago