Categories: ಬೀದರ್

ಹಜ್ ನಿಷೇಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ : ಸಿಎಂ ಬೊಮ್ಮಾಯಿ

ಬೀದರ್ :  ಹಜ್ ನಿಷೇಧ ಅಭಿಯಾನ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು  ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಜ್ ನಿಷೇಧ ಅಭಿಯಾನ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ.

ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು. ಅವರವರ ಸಂಪ್ರದಾಯ ಅವರು‌ ಮಾಡುತ್ತಾರೆ. ನಮ್ಮ ಸರ್ಕಾರದಲ್ಲಿ ಇರುವುದನ್ನು ನಾವು ಮಾಡುತ್ತೇವೆ. ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು ಎಂದು ಹೇಳಿದ್ದಾರೆ.

ಇನ್ನು ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಮುಸ್ಲಿಂ ವಾಹನ ಚಾಲಕರ ಬಹಿಷ್ಕಾರ ಅಭಿಯಾನದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಇದಕ್ಕೆಲ್ಲ ಸರ್ಕಾರ ಒಪ್ಪಲ್ಲ. ಸರ್ವಧರ್ಮ ಸಮನ್ವಯತೆ ಸರ್ಕಾರದ ಧ್ಯೇಯ ಎಂದು ತಿಳಿಸಿದ್ದಾರೆ.

Swathi MG

Recent Posts

ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು…

6 mins ago

ಕದ್ದ ಬೈಕ್ ಪಾರ್ಕಿಂಗ್‌ ಮಾಡಿ ಪರಾರಿ : 30 ಬೈಕ್‍ ಪೊಲೀಸರ ವಶಕ್ಕೆ

ಬೈಕ್ ಕಳ್ಳತನ ಮಾಡಿ ಬಸ್ ನಿಲ್ದಾಣದ ಪಕ್ಕದ ಪೇ&ಪಾರ್ಕಿಂಗ್‌ನಲ್ಲಿ ಪಾರ್ಕ್ ಮಾಡಿ ಕಳ್ಳರು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪಾರ್ಕ್…

24 mins ago

ಬಿಸಿ ಗಾಳಿಗೆ ಕರ್ನಾಟಕದ ಜನ ತತ್ತರ; ಯಾವಾಗ ಮಳೆ ?

ಸೂರ್ಯನ ಶಾಖಕ್ಕೆ ರಾಜ್ಯ ಕಾದ ಕಾವಲಿಯಂತಾಗಿದೆ. ರಣ ಬಿಸಿಲಿನ ಉರಿ ಶೆಕೆ ಜನರನ್ನ ತತ್ತರಿಸಿದೆ. ಈಗಾಗಲೇ ದಾಖಲೆ ಬರೆದಿರೋ ತಾಪಮಾನ…

52 mins ago

ರಾಕ್ಷಸನಂತೆ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸಾಲದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಗಳದಲ್ಲಿ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು…

1 hour ago

ಇಂದಿನಿಂದ ವನಿತಾ ಟಿ20 ಕ್ರಿಕೆಟ್‌ ಸರಣಿ ಆರಂಭ

ಭಾರತ ಮತ್ತು ಆತಿಥೇಯ ಬಾಂಗ್ಲಾದೇಶ ವನಿತಾ ತಂಡಗಳ ನಡುವಿನ ವನಿತಾ ಟಿ20 ಕ್ರಿಕೆಟ್‌ ಸರಣಿ ಇಂದಿನಿಂದ ಸಿಲ್ಹೆ ಟ್‌ನಲ್ಲಿ ಆರಂಭವಾಗಲಿದೆ.…

2 hours ago

ಹೆಚ್ಚಾದ ಬಿಸಿಲ ಬೇಗೆ; ಗಗನಕ್ಕೇರಿದ ತರಕಾರಿ ಬೆಲೆ

ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ…

2 hours ago