News Karnataka Kannada
Sunday, May 19 2024
ಬೀದರ್

ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.
Photo Credit : NewsKarnataka

ಬೀದರ್: ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

ಮೊದಲಿಗೆ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಮುಂದಿನ ಬಟನ್ ಒತ್ತಿದ್ದಂತೆ ಮಾಡುವ ಮತದಾನ ನಂತರ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾಗೆ ಮತ ಹಾಕಿ ಸನ್ನೆ ಮಾಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯಾರಿಗೆ ಮತದಾನ ಮಾಡಲಾಗಿದೆ ಎಂಬುದುನ್ನು ಸ್ಪಷ್ಟವಾಗಿ ತೋರಿಸಲಾಗಿದೆ.

ಕಾನೂನಿನ ಪ್ರಕಾರ ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಆದರೆ, ಮತದಾರ ಮತಗಟ್ಟೆಯೊಳಗೆ ಹೇಗೆ ಮೊಬೈಲ್ ತೆಗೆದುಕೊಂಡು ಹೋದರು ಎಂಬ ಚರ್ಚೆ ಕ್ಷೇತ್ರದಲ್ಲಿ ನಡೆದಿದೆ. ಇನ್ನೂ, ರಾಜ್ಯದಲ್ಲಿ ಮತದಾನ ಮಾಡಿದವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ವಿಧಾನಸಭಾ ಚುನಾವಣೆ ವೇಳೆಯೂ ಹಲವು ಮತದಾನದ ವಿಡಿಯೋ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು