ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ವರವಟ್ಟಿ ಗ್ರಾಮದ ರೈತ ಗೋರಕ್ ನಾಥ್ ಮೂರು ತಿಂಗಳ ಹಿಂದೆ ಸ್ನೇಹಿತರ ಸಲಹೆಯಂತೆ ಅರ್ಧ ಎಕರೆಯಲ್ಲಿ ಪಾಲಿ ಹೌಸ್ ನಿರ್ಮಿಸಿಕೊಂಡು Enza Zaden oroub F1 ತಳಿಯ ಸೌತೆಕಾಯಿ ಬೆಳೆಯಲು ಪ್ರಾರಂಭಿಸಿದರು. ಅದು ರೈತನ ಜೀವನಶೈಲಿಯನ್ನು ಬದಲಾಯಿಸಿದೆ.
ಪ್ರತಿಕೂಲ ವಾತಾವರಣದಲ್ಲೂ ಉತ್ತಮ ಇಳುವರಿ ಬಂದಿದೆ. ಜತೆಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತಿದೆ. ಆ ಗ್ರಾಮದ ರೈತರು ಹತ್ತಾರು ವರ್ಷದಿಂದ ಸೋಯಾಬಿನ್, ತೊಗರಿ, ಉದ್ದು, ಹೀಗೆ ಒಂದೆ ಬೆಳೆ ಬೆಳೆದು ಹೈರಾಣ ಆಗಿದ್ರು. ಆದ್ರೆ ಕೊಂಚ ಈ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕೆಂದು ಯೋಚಿಸಿದ ರೈತ ತನ್ನ ಹೊಲದಲ್ಲಿ ಪಾಲಿಹೌಸ್ ನಲ್ಲಿ ಸೌತೆಕಾಯಿ ಬೆಳೆದು ಕೈತುಂಬಾ ಹಣ ಗಳಿಸುತ್ತಿದ್ದಾನೆ.
ಕೈ ಕೆಸರಾದರೆ ಬಾಯಿ ಮೊಸರು ಅನ್ನೋ ಮಾತು ಈ ರೈತ ಅಕ್ಷರಶಃ ಸತ್ಯ ಮಾಡಿ ತೋರಿಸಿದ್ದಾನೆ.
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…