Categories: ಬೀದರ್

ಲೋಕಸಭಾ ಚುನಾವಣೆ: ಅಮಿತ್‌ ಶಾ ಭೇಟಿಯಾದ ಸಚಿವ ಭಗವಂತ ಖೂಬಾ

ಬೀದರ್: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೇಂದ್ರ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿದರು.

‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಅಂಗವಾಗಿ ಬೀದರ್‌ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಮುಂಬರುವ ಚುನಾವಣೆಗೆ ಸಿದ್ಧತೆ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಅಮಿತ್‌ ಶಾ ಅವರಿಗೆ ವಿವರಿಸಿದ್ದು, ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಖೂಬಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ರಾಜ್ಯ ಹಾಗೂ ಬೀದರ್‌ ಲೋಕಸಭಾ ಕ್ಷೇತ್ರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರ ಸರ್ಕಾರದ ಕೆಲಸಗಳಿಂದ ಜನರಲ್ಲಿ ಉತ್ತಮ ಭಾವನೆ ಇದ್ದು, ಮತ್ತೊಮ್ಮೆ ಬಿಜೆಪಿಯನ್ನು ಜನ ಬೆಂಬಲಿಸಲಿದ್ದಾರೆ ಎಂದು ವಿವರಿಸಿದ್ದಾಗಿ ತಿಳಿಸಿದ್ದಾರೆ.

Gayathri SG

Recent Posts

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

12 mins ago

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…

18 mins ago

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಗಾಡ್ ಪ್ರಾಮಿಸ್’ ಚಿತ್ರದ ಮುಹೂರ್ತ

ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…

41 mins ago

ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

53 mins ago

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

1 hour ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

1 hour ago