Categories: ಬೀದರ್

ಬಸವಕಲ್ಯಾಣ ಕ್ಷೇತ್ರ: ಬಿಜೆಪಿಯ ಶರಣು ಸಲಗಾರ್ ಗೆಲುವು

ಬಸವಕಲ್ಯಾಣ: ಅಣ್ಣ ಬಸವಣ್ಣ ನಡೆದಾಡಿರುವ, ಇಡೀ ವಿಶ್ವಕ್ಕೆ ಸಮಾನತೆ ಸಾರಿದ ಬಸವಾದಿ ಶರಣರ ಕಾರ್ಯಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ 92920 ಮತಗಳನ್ನು ಗಳಿಸಿ ಜಯಶಾಲಿಯಾಗಿದ್ದಾರೆ.

ಎರಡೂವರೆ ವರ್ಷಗಳ ಹಿಂದೆ ಕೋವಿಡ್‌ನಿಂದ ಅಕಾಲಿಕವಾಗಿ ನಿಧನ ಹೊಂದಿದ ಶಾಸಕ ಬಿ.ನಾರಾಯಣರಾವ್‌ ಅವರ ಸ್ಥಾನ ತುಂಬಲು ನಡೆದ ಉಪಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿಯ ಶರಣು ಸಲಗರ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ.

ಉಪಚುನಾವಣೆಯಲ್ಲೇ ಕಾಂಗ್ರೆಸ್‌ ಟಿಕೆಟ್‌ಗಾಗಿ ಭಾರೀ ಪ್ರಯತ್ನ ನಡೆಸಿ ವಿಫಲರಾಗಿದ್ದ ಮಾಜಿ ಸಿಎಂ ಧರಂಸಿಂಗ್‌ ಪುತ್ರ ವಿಜಯಸಿಂಗ್‌ ಕಾಂಗ್ರೆಸ್‌ನಿಂದ ಕಣದಲ್ಲಿದ್ದರು.

ಇನ್ನು 2018 ರಲ್ಲಿ ಬಿ.ನಾರಾಯಣ ರಾವ್ ಕಾಂಗ್ರೆಸ್‌ನಿಂದ ಮತಗಳನ್ನು 61,425 ಗಳಿಸಿ ಜಯಶಾಲಿಯಾಗಿದ್ದರು.

Sneha Gowda

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

3 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

4 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

4 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

4 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

4 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

4 hours ago