Categories: ಬೀದರ್

ಬೀದರ್‌: ಕಾಂಗ್ರೆಸ್‌ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ಬಸವರಾಜ ಬುಳ್ಳಾ ನೇಮಕ

ಬೀದರ್‌: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರನ್ನಾಗಿ ಹಿರಿಯ ಮುಖಂಡ ಬಸವರಾಜ ಬುಳ್ಳಾ ಅವರನ್ನು ನೇಮಕ ಮಾಡಲಾಗಿದೆ.

ಪಕ್ಷ ನಿಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸೂಚನೆ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ಪಕ್ಷ ಬಲವರ್ಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ.

ಬಸವಕಲ್ಯಾಣದಲ್ಲಿ ಮಾರ್ಚ್ 4 ಹಾಗೂ 5 ರಂದು ನಡೆಯಲಿರುವ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನಕ್ಕೆ ಬಸವರಾಜ ಬುಳ್ಳಾ ಅವರು ಒಂದು ಲಕ್ಷ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ.

Sneha Gowda

Recent Posts

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

1 min ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

11 hours ago