News Karnataka Kannada
Monday, April 29 2024
ಬೀದರ್

ಬೀದರ್: 29.480 ಟನ್ ಪಡಿತರ ಅಕ್ಕಿ ಜಪ್ತಿ

Bharat brand rice, pulses to be available online
Photo Credit : Pixabay

ಔರಾದ್: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಬಳಿ ತೆಲಂಗಾಣಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ 29.480 ಟನ್ ಪಡಿತರ ಅಕ್ಕಿ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಖಚಿತ ಮಾಹಿತಿ ಮೇರೆಗೆ ಲಾರಿ ತಪಾಸಣೆ ಮಾಡಿದಾಗ ಈ ಅಕ್ರಮ ಅಕ್ಕಿ ಸಾಗಾಟ ಪ್ರಕರಣ ಬಯಲಾಗಿದೆ.

ಲಾರಿಯಲ್ಲಿ ಒಟ್ಟು 29.480 ಟನ್ ತೂಕದ 536 ಅಕ್ಕಿ ಚೀಲ ಜಪ್ತಿ ಮಾಡಲಾಗಿದೆ. ಇದರ ಒಟ್ಟು ಮೌಲ್ಯ ₹8.54 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಲಾರಿ ಚಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು