Categories: ಬೀದರ್

ಬೀದರ್: ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಾರಂಭದಲ್ಲಿ ಅಶೋಕ್ ಖೇಣಿ ಭಾಗಿ

ಬೀದರ್: ದಕ್ಷಿಣ ಕ್ಷೇತ್ರದ ರಾಜಗೀರಾ ಗ್ರಾಮದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಾರಂಭದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಅಶೋಕ್ ಖೇಣಿ ರವರು ಭಾಗವಹಿಸಿ ತಮ್ಮ ಅಮೃತ ಹಸ್ತದಿಂದ ಮೂರ್ತಿ ಅನಾವರಣ ಗೊಳಿಸಿದರು.

ಅಶೋಕ್ ಖೇಣಿ ರವರು ಮಾತಾನಾಡಿ ಬಸವಣ್ಣ 12 ಶತಮಾನದ ಒಬ್ಬ ತತ್ವಜ್ಞಾನಿ ಆಗಿದ್ದರು ಹಾಗು ಸಮಾಜಿಕ ಸುಧಾರಕರಾಗಿ, ಶಿವಕೇಂದ್ರಿಕ್ರತ ಕನ್ನಡ ಕವಿಯಾಗಿ ವಚನದ ಮೂಲಕ ಸಮಾಜಿಕ ಅರಿವು ಮೂಡಿಸಿ, ಸಕಲ ಜಿವಾತ್ಮರಿಗೆ ಲೇಸನ್ನೆ ಬಯಸಿದವರು. ಇಂದು ಮಾಹಾತ್ಮರ ಮೂರ್ತಿ ಆನಾವರಣ ಗೊಳಿಸಿದ್ದು ಸಂತೋಷವಾಗಿದ್ದೆ. ಈ ಮೂರ್ತಿ ನಿರ್ಮಾಣಕ್ಕೆ ನನ್ನ ವತಿಯಿಂದ ವ್ಯಕ್ತಿಯ ಸಹಮಾಡಿದ್ದೇನೆ. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 15 ಗ್ರಾಮದಲ್ಲಿ ನಾನು ನನ್ನ ಸ್ವಂತ ಹಣದಿಂದ ಮೂರ್ತಿ ನಿರ್ಮಾಣ ಮಾಡ್ಡಿದೇನೆ ಎಲ್ಲರಿಗೂ ಗುರು ಬಸವೇಶ್ವರ ಒಳಿತು ಮಾಡಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಬಸವಲಿಂಗ ಪಟ್ಟದೇವರು, ಅಕ್ಕ ಅಣ್ಣಪೂರ್ಣ, ಪ್ರಭು ದೇವರು, ಬ್ಲಾಕ್ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ಚಂದ್ರಶೇಖರ ಚನಶಟ್ಟಿ ಮುಖಂಡರಾದ ಹಣಮಂತರಾವ ಪಾಟೀಲ, ಸೂರ್ಯಕಾಂತ ಪಾಟೀಲ, ಅಮೃತರಾವ್ ಪಾಟೀಲ, ವೀರಪ್ಪಾ ಅಡ್ಡೆ, ರಾಜಶೇಖರ ಶೇರಿಕಾರ, ಸತೀಶ ಗುನ್ನಳ್ಳಿ, ಪ್ರಶಾಂತ, ಲೋಕೆಶ್, ಸಂಜುಕುಮಾರ್, ಸೇರಿ ಅನೇಕರು ಉಪಸ್ಥಿತರಿದ್ದರು.

Gayathri SG

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

20 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

37 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

51 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago