Categories: ಬೀದರ್

ಬೀದರ್‌: ಬಿಜೆಪಿ ಅಭ್ಯರ್ಥಿ ಡಾ.ಶೈಲೇಂದ್ರ ಬೆಲ್ದಾಳೆ ಗೆಲುವು

ಬೀದರ್‌: ಕ್ಷೇತ್ರ ಪುನರ್‌ ವಿಂಗಡನೆ ನಂತರ ಮೊದಲ ಬಾರಿ ರಾಜ್ಯ ಮಕ್ಕಳ ಪಕ್ಷವನ್ನು ಕಾಣುವಂತೆ ಮಾಡಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ಖೇಣಿ 48433 ಮತಗಳನ್ನು ಗಳಿಸಿ ಕೆಲವೆ ಮತಗಳ ಅಂತರದಿಂದ ಸೋತಿದ್ದಾರೆ.  ಬಿಜೆಪಿ ಅಭ್ಯರ್ಥಿ ಡಾ.ಶೈಲೇಂದ್ರ ಬೆಲ್ದಾಳೆ 49593 ಮತಗಳನ್ನು ಗಳಿಸಿ ಗೆದ್ದಿದ್ದಾರೆ.

ಬೀದರ್‌ ದಕ್ಷಿಣ ಕ್ಷೇತ್ರದಲ್ಲಿ ಲಿಂಗಾಯತ, ಮುಸ್ಲಿಂ ಮತ್ತು ಗೊಂಡ ಕುರುಬ ಮತದಾರರದ್ದೇ ಇಲ್ಲಿ ಪ್ರಾಬಲ್ಯವಿದ್ದು, 2018 ರಲ್ಲಿ ಬಂಡೆಪ್ಪ ಕಾಶೆಂಪೂರ್ ಜೆಡಿಎಸ್‌ನಿಂದ 1,37,930 ಮತಗಳನ್ನು ಗಳಿಸಿ ಜಯಶಾಲಿಯಾಗಿದ್ದರು.

ಅಭ್ಯರ್ಥಿಗಳು-ಪಡೆದ ಮತಗಳು
ಬಿಜೆಪಿ-ಡಾ.ಶೈಲೇಂದ್ರ ಬೆಲ್ದಾಳೆ- 49593
ಕಾಂಗ್ರೆಸ್‌- ಅಶೋಕ್ ಖೇಣಿ -48433
ಜೆಡಿಎಸ್-ಬಂಡೆಪ್ಪ ಕಾಶೆಂಪೂರ್ -31157

ಪುರುಷ ಮತದಾರರು-101920
ಮಹಿಳಾ ಮತದಾರರು-94700
ಇತರೆ-3
ಒಟ್ಟು-196623

ಬೀದರ್ ದಕ್ಷಿಣ ಜಾತಿ ಲೆಕ್ಕಾಚಾರ
ಲಿಂಗಾಯತ 50,000
ಮುಸ್ಲಿಂ 58,000
ಎಸ್ಸಿ 45,000
ಕುರುಬ 20,000
ಕೋಳಿ 18,000
ಇತರೆ 32,000

Ashika S

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

3 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

3 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

3 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

4 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

4 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

5 hours ago