Categories: ಬೀದರ್

ಬೀದರ್: ಅಭಿವೃದ್ಧಿಗಾಗಿ ನನ್ನ ಸ್ಪರ್ಧೆ ಎಂದ ಚಂದ್ರಾಸಿಂಗ

ಬೀದರ್:  ಬೀದರ ದಕ್ಷಿಣ ಕ್ಷೇತ್ರ ಅಭಿವೃದ್ಧಿಯಿಂದ ಹಿಂದುಳಿದಿದೆ. ಕ್ಷೇತ್ರದ ಅಭಿವೃದ್ಧಿಯ ಒಂದೇ ಉದ್ದೇಶ ಇಟ್ಟುಕೊಂಡು ನಾನು ಪಕ್ಷೇತರನಾಗಿ ಸ್ಪರ್ಧೆ ಮಾಡಿದ್ದೇನೆ. ಕ್ರಮ ಸಂಖ್ಯೆ 9ರ ವಿದ್ಯುತ ಕಂಬಕ್ಕೆ ಮತ ನೀಡಿ.

ನನ್ನ ಮೇಲೆ ನಿಮ್ಮ ಎಲ್ಲರ ಆಶೀರ್ವಾದ ಇರಲಿ ಎಂದು ಪಕ್ಷೇತರ ಅಭ್ಯರ್ತಿ ಚಂದ್ರಾಸಿಂಗ ಮನವಿ ಮಾಡಿದರು.
ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ, ಮಂದಕನ್ನಳ್ಳಿ, ಕಂಗನಕೋಟ, ಕಪಲಾಪುರ, ಚೊಂಡಿ, ಅತಿವಾಳ, ಹೊನ್ನಿಕೇರಿ ಗ್ರಾಮಗಳಲ್ಲಿ ಮತಯಾಚನೆ ನಡೆಸಿದ ಚಂದ್ರಸಿಂಗ್ ಅವರು ಮತ ನೀಡುವಂತೆ ಜನರಲ್ಲಿ ಕೋರಿದರು. ನಿಮ್ಮ ಒಂದೊಂದು ಮತವು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿವೆ ಎಂದು ಅವರು ಮನವಿ ಮಾಡಿದರು.

ಕಮಠಾಣಾ. ಮಂದಕನಳ್ಳಿ ಸೇರಿದಂತೆ ಹಲವೆಡೆ ಬ್ಯಾಂಡ. ಬಾಜಾದೊಂದಿಗೆ ಭವ್ಯವಾದ ಸ್ವಾಗತ ಕೋರಿದ ಗ್ರಮಸ್ಥರು ಚಂದ್ರಾಸಿಂಗ ಅವರಿಗೆ ಮತ ನೀಡುವ ಭರವಸೆ ನೀಡಿದರು. ಕಳೆದ 12 ವರ್ಷಗಳಿಂದ ನಮ್ಮ ಕಷ್ಟ. ಸುಖಗಳಲ್ಲಿ ನೀವು ಭಾಗಿಯಾಗಿದ್ದೀರಿ. ನಿಮ್ಮೊಂದಿಗೆ ನಾವು ಇರುತ್ತೇವೆ ಎಂದು ಮತದಾರರು ಭರವಸೆ ನೀಡಿದರು.

ಎಲ್ಲ ಗ್ರಾಮಗಳಲ್ಲಿ ಕಾರ್ಯಕರ್ತರು. ಅಭಿಮಾನಿಗಳು. ಗ್ರಾಮ ಪಂಚಾಯತ ಅಧ್ಯಕ್ಷರು. ಉಪಾಧ್ಯಕ್ಷರು. ಸದಸ್ಯರುಗಳು. ಗ್ರಾಮಸ್ಥರು. ಹಿತೈಷಿಗಳು ಅಪಾರ ಸಂಕ್ಯೆಯಲ್ಲಿ ಹಾಜರಿದ್ದರು.

Sneha Gowda

Recent Posts

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

5 mins ago

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್…

10 mins ago

ಫೇಸ್ ಬುಕ್​ನ ಜಾಹೀರಾತಿನ ಜಾಲಕ್ಕೆ ಬಿದ್ದು 2 ಲಕ್ಷ ಕಳ್ಕೊಂಡ ಮಹಿಳೆ

ಫೇಸ್ ಬುಕ್​ನ ಒಂದು ಜಾಹಿರಾತಿಗೆ ಮರುಳಾದ ಮಹಿಳೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ ಹಣ ಕಳೆದುಕೊಂಡಿದ್ದಾರೆ. ಫೇಸ್…

24 mins ago

ತಂದೆ ಮದ್ಯಪಾನ ಮಾಡಿ ತಾಯಿಗೆ ಥಳಿತ: ನೊಂದು ಮಗಳು ಆತ್ಮಹತ್ಯೆ

ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ಬೇಸರಗೊಂಡು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

27 mins ago

ಸೋಲುವ ಭಯದಿಂದ ಬಿಜೆಪಿ ಈರೀತಿ ಪದಗಳನ್ನು ಪ್ರಯೋಗಿಸುತ್ತಿದೆ: ಸಚಿನ್‌ ಪೈಲೆಟ್‌

ಬಿಜೆಪಿಯ ಹಿರಿಯ ನಾಯಕರು ಬಳಸುತ್ತಿರುವ ಭಾಷೆಯನ್ನು ನೋಡಿದರೆ ಅವರು ತಮ್ಮ ಗುರಿಯನ್ನು ತಲುಪುವಲ್ಲಿ ಸೋಲುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್‌…

36 mins ago

29 ರಿಂದ ಮೇ 25ರ ವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ

ಹೈಕೋರ್ಟ್‌ಗೆ ಏ.29 ರಿಂದ ಮೇ 25ರ ವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ…

45 mins ago