News Karnataka Kannada
Monday, April 29 2024
ಬೀದರ್

ಬೀದರ್ : ಮುಖ್ಯಮಂತ್ರಿಯಿಂದ ಬಸವ ಉತ್ಸವ ಲೋಗೊ ಬಿಡುಗಡೆ

Chief Minister releases Basava Utsava logo
Photo Credit :

ಬೀದರ್‌: ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಬಸವ ಉತ್ಸವದ ಲೋಗೊ ಮತ್ತು ಪೋಸ್ಟರ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಯ ವಾಯುಪಡೆ ಸ್ವಾಗತ ಭವನದಲ್ಲಿ ಬಿಡುಗಡೆಗೊಳಿಸಿದರು.

ಬಸವ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಡಳಿತ ಮಾಡಿಕೊಂಡ ಮನವಿಗೆ ಸ್ಪಂದಿಸಿದ ಅವರು ಮಾರ್ಚ್ 12 ರಂದು ಬಸವ ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವ ಭರವಸೆ ನೀಡಿದರು.

ಬಸವಕಲ್ಯಾಣ ಶಾಸಕ ಶರಣು ಸಲಗರ. ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಸೂರ್ಯಕಾಂತ ನಾಗಮಾರಪಳ್ಳಿ. ಈಶ್ವರಸಿಂಗ್ ಠಾಕೂರ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು