Categories: ಬೀದರ್

ಬೀದರ್‌: ಭಾಲ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಈಶ್ವರ ಖಂಡ್ರೆ ಗೆಲುವು

ಬೀದರ್‌: ಭಾಲ್ಕಿ ಕ್ಷೇತ್ರವು ಖಂಡ್ರೆ ಕಾಳಗದ ಕುಟುಂಬ ರಾಜಕಾರಣಕ್ಕೆ ಹೇಳಿ ಮಾಡಿಸಿದ ಕ್ಷೇತ್ರದಲ್ಲಿ ಮತ್ತೆ ಈಶ್ವರ ಖಂಡ್ರೆ 99451 ಮತಗಳನ್ನು ಗಳಿಸಿ ಗೆದ್ದಿದ್ದಾರೆ.

ಈಶ್ವರ ಖಂಡ್ರೆಗೆ ಸೋದರ ಸಂಬಂಧಿ ಬಿಜೆಪಿಯ ಪ್ರಕಾಶ ಖಂಡ್ರೆ ಮತ್ತೊಮ್ಮೆ ಎದುರಾಳಿಯಾಗಿ ಸ್ಫರ್ಧಿಸಿ 71745 ಮತಗಳನ್ನು ಗಳಿಸಿ ಸೋತಿದ್ದಾರೆ.

ಇನ್ನು 2018 ರಲ್ಲಿ ಈಶ್ವರ್ ಖಂಡ್ರೆ ಅವರು ಕಾಂಗ್ರೆಸ್‌ನಿಂದ 84,673 ಮತಗಳನ್ನು ಗಳಿಸಿ ಜಯಶಾಲಿಯಾಗಿದ್ದರು.

 

Sneha Gowda

Recent Posts

ಪ್ರಜ್ವಲ್ ರೇವಣ್ಣನ ಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಬೇಕು; ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ…

4 mins ago

2ನೇ ಹಂತದ ಲೋಕಸಭೆ ಚುನಾವಣೆ: ಮತ ಚಲಾಯಿಸಿದ ಬಿಎಸ್​ ವೈ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್​…

17 mins ago

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ…

26 mins ago

30 ಕೋಟಿ ರೂ. ನಗದು ಪತ್ತೆ: ಸಚಿವ ಆಲಂಗೀರ್​ ಆಪ್ತ ಸಂಜೀವ್​ ಲಾಲ್ ಬಂಧನ

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್​ನ ಸಚಿವ ಆಲಂಗೀರ್ ಆಲಮ್​ ಆಪ್ತ ಸಂಜೀವ್​ ಲಾಲ್ ಅವರನ್ನು ಬಂಧಿಸಿದ್ದಾರೆ. ಜಾರ್ಖಂಡ್ ಸಚಿವ ಅಲಂಗೀರ್…

1 hour ago

ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

1 hour ago

ಆರ್ಭಟಿಸಿ ಬಂದ ಮಳೆಗೆ ಸಿಡಿಲು ಬಡಿದು ಆರು ಮಂದಿ ಬಲಿ

ನೆನ್ನ ದೇಶದ ಹಲವೆಡೆ ಧಾರಕಾರ ವಾಗಿ ಮಳೆ ಸುರಿದಿದೆ. ಬಹಳ ದಿನಗಳ ನಂತರ ವರುಣ ಭೂಮಿಗೆ ತಂಪೆರದಿದ್ದಾನೆ. ಆದರೆ ಬಂಗಾಳದಲ್ಲಿ…

2 hours ago