Categories: ಬೀದರ್

ಬೀದರ್‌ ಕ್ಷೇತ್ರ: ಕಾಂಗ್ರೆಸ್‌ನ ರಹೀಂ ಖಾನ್ ಗೆಲುವು

ಬೀದರ್‌: ಬೀದರ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ನೇರ ಹಣಾಹಣಿಯಲ್ಲಿ ಜೆಡಿಎಸ್ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ವಿರುದ್ಧ ಕಾಂಗ್ರೆಸ್‌ನ ರಹೀಂ ಖಾನ್ 69165 ಮತಗಳನ್ನು ಗಳಿಸಿ ಗೆದ್ದಿದ್ದಾರೆ.

ಕಳೆದ ಚುನಾವಣೆ ನಂತರ ಕ್ಷೇತ್ರದ ಉದ್ದಗಲಕ್ಕೂ ಸರ್ಕಾರಿ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ, ಕೋವಿಡ್‌ನಲ್ಲಿ ಮನೆ ಮಾತಾಗಿದ್ದ ಸೂರ್ಯಕಾಂತ ನಾಗಮಾರಪಳ್ಳಿ ಅಲ್ಪಸಂಖ್ಯಾತರು ಮತ್ತು ಒಬಿಸಿ ಮತದಾರರ ಫೆವರೇಟ್‌ ಆಗಿದ್ದರು. ಆದರೆ ಮತದಾರ ಪ್ರಭುಗಳು ಮತ್ತೆ ಕಾಂಗ್ರೆಸ್‌ಗೆ ಜೈ ಎಂದಿದ್ದಾರೆ.

2018 ರಲ್ಲಿ ರಹೀಂ ಖಾನ್ ಅವರು ಕಾಂಗ್ರೆಸ್‌ನಿಂದ 73270 ಮತಗಳನ್ನು ಗಳಿಸಿ ಜಯಶಾಲಿಯಾಗಿದ್ದರು.

Sneha Gowda

Recent Posts

ಮೃಣಾಲ್ ಹೆಬ್ಬಾಳ್ಕರ್​ ಪರ ನೇಹಾ ತಂದೆ ಪ್ರಚಾರ; ನೆಟ್ಟಿಗರ ಆಕ್ರೋಶ

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

16 mins ago

ಇಂದು ಚಕ್ರವರ್ತಿ ಸೂಲಿಬೆಲೆ ನಮೋ ಭಾರತ ಕಾರ್ಯಕ್ರಮದಲ್ಲಿ ಭಾಗಿ

ತಾಲೂಕಿನ ಕರಜಗಿ ಗ್ರಾಮದಲ್ಲಿ ಇಂದು ಸಾಯಂಕಾಲ 6 ಗಂಟೆಗೆ ನಮೋ ಬ್ರಿಗೇಡ್ ವತಿಯಿಂದ ದೇಶಕ್ಕಾಗಿ ಮೋದಿ ಮೋದಿಗಾಗಿ ನಾವು ಬಹಿರಂಗ…

22 mins ago

ಗನ್‌ ಪಾಯಿಂಟ್‌ ಇಟ್ಟು ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ !

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.

33 mins ago

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ಇಬ್ಬರು ಸಾವು

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಸಾವನ್ನಪ್ಪಿದ್ದ ಘಟನೆ ಗುಜರಾತ್‍ನ ವಡಾಲಿಯಲ್ಲಿ ಗುರುವಾರ ನಡೆದಿದೆ.

47 mins ago

ಟಾರ್ಚ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ; ತಾಯಿ, ಮಗು ಸಾವು

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಆಕೆಯ ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿರುವ ಅಘಾತಕಾರಿ…

1 hour ago

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣು

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗಿದ್ದಾರೆ. ಕಳೆದ 20 ವರ್ಷಗಳಲ್ಲಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್…

1 hour ago