News Karnataka Kannada
Friday, May 10 2024
ಬೀದರ್

ಬೀದರ್ : ಮದುವೆ ಉಡುಪಿನಲ್ಲೇ ಮತಗಟ್ಟೆಗೆ ಬಂದ ವರ

Bidar: Groom arrives at polling booth in wedding attire
Photo Credit : News Kannada

ಬೀದರ್ : ಮತದಾನ ಮಾಡಲು ಜನರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ಅರೋಪದ ಮಧ್ಯ ತಾಳಿ ಕಟ್ಟಿ ನೇರವಾಗಿ ಮದುವೆ ಡ್ರಸ್ ನಲ್ಲೆ ವರ ಮತದಾನ ಕೇಂದ್ರಕ್ಕೆ ಬಂದು ತನ್ನ ಮತದಾನದ ಹಕ್ಕು ಚಲಾಯಿಸಿರುವ ಘಟನೆ ಬೀದರ್ ನಗರದಲ್ಲಿ ನಡೆದಿದೆ.

ಇಲ್ಲಿನ ಓಲ್ಡ್ ನಾವದಗಿಯ ತಮ್ಮ ಮನೆಯಲ್ಲಿ ಅಂಕಿತಾಗೆ ತಾಳಿ‌ ಕಟ್ಟಿದ ಕಾರ್ತಿಕ ಪಾಟೀಲ್ ಎಂಬ ವರ ಕುಟುಂಬದ ಸಮೇತರಾಗಿ ನೇರವಾಗಿ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಿದ್ದಾನೆ.

ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಆಗಿದ್ದು, ಎಲ್ಲರೂ ತಪ್ಪದೆ ಮತದಾನ ಮಾಡಬೇಕು. ಹೀಗಾಗಿ ನಾನು ಕೂಡಾ ತಾಳಿ ಕಟ್ಟಿ ನೇರವಾಗಿ ಮತಗಟ್ಟೆ ಬಂದು ಮತದಾನ ಮಾಡಿದ್ದೇನೆ ಎಂದು ಹೇಳಿದರು.

ನಾವು ಅಭಿವೃದ್ಧಿಗಾ ಗಿ ಮತದಾನ ಮಾಡೋಣ ಎಂದು ವರ ಸಮಾಜಕ್ಕೆ ಮತದಾನ ಮಹತ್ವದ‌ ಸಂದೇಶ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು