Categories: ಬೀದರ್

ಬೀದರ್: ಗಾಂಧಿ ಗಂಜ್‌ನಲ್ಲಿ ಈಶ್ವರಸಿಂಗ್ ಬಿರುಸಿನ ಪ್ರಚಾರ

ಬೀದರ್: ಬೀದರ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಈಶ್ವರಸಿಂಗ್‌ ಠಾಕೂರ್‌ ನಗರದ ಗಾಂಧಿ ಗಂಜ್‌ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.

ಗಾಂಧಿಗಂಜ್‌ನಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ವ್ಯಾಪಾರಿಗಳು, ಅಂಗಡಿಗಳ ಮಾಲೀಕರು ಹಾಗೂ ಕೆಲಸಗಾರರ ಬಳಿ ಹೋಗಿ  ಮತ ಕೇಳಿದರು.

‘ಬಿಜೆಪಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ಕೊಟ್ಟಿದೆ. ಅನೇಕ ಬಗೆಯ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನನಗೆ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.

‘ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ನನಗೆ ಮತ ನೀಡಬೇಕು’ ಎಂದರು.

ಬೀದರ್ ಟ್ರಾನ್ಸ್‌ಫೋರ್ಸ್ ಅಸೋಸಿಯೇಷನ್ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಚಂದ್ರಶೇಖರ ಗಾದಾ, ಡಾ. ಉಪ್ಪೆ ಮೊದಲಾದವರು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

Sneha Gowda

Recent Posts

ಮತದಾರನಿಗೆ ಹೊಡೆಯಲು ಹೋಗಿ ಕಪಾಳಕ್ಕೆ ಹೊಡಿಸಿಕೊಂಡ ಶಾಸಕ; ವಿಡಿಯೋ ವೈರಲ್‌

ಕಳೆ ದಿನ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಿತು. ಈ ವೇಳೆ ಆಡಳಿತಾರೂಢ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ಮತದಾರನ ಮೇಲೆ ಹಲ್ಲೆ…

13 mins ago

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ…

16 mins ago

ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಹೆಚ್‌.ಡಿ ರೇವಣ್ಣ

ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ನೇರವಾಗಿ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ತಂದೆ-ತಾಯಿ ಜೊತೆ…

31 mins ago

ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಕದಲ್ಲಿ ಕುಳಿತಿರುವ ಗಡ್ಡಧಾರಿ ಯಾರು?

ಪ್ರಧಾನಿ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೋದಿ ನಾಮಿನೇಶನ್‌ ಮಾಡುವ…

32 mins ago

ಮೋದಿಗೆ ಚುನಾವಣೆ ಸ್ಪರ್ಧೆಯಿಂದ ನಿಷೇಧ ಹೇರುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ

ದ್ವೇಷ ಭಾಷಣ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆಯಲ್ಲಿ ಸ್ಪರ್ಧೆಯಿಂದ ನಿಷೇಧ ಹೇರುವಂತೆ…

47 mins ago

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವ್ಲಾಖಾಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಳೆದ ನಾಲ್ಕು ವರ್ಷಗಳಿಂದ…

1 hour ago