Categories: ಬೀದರ್

ಬೀದರ್: ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಬೀದರ್: ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯದಲಾಪೂರ ಗ್ರಾಮದಲ್ಲಿ ನಡೆದಿದೆ.

ಅಂಕುಶರೆಡ್ಡಿ ಬಾಬುರೆಡ್ಡಿ ಟೋಣ್ಣೆನವರ್ (35) ಕೊಲೆಯಾದ ವ್ಯಕ್ತಿ.

ಜಮೀನಿನಲ್ಲಿ ಮರದ ಕೆಳಗೆ ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಹಣಕಾಸಿನ ವಿಷಯಕ್ಕಾಗಿ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಹತ್ಯೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ಹುಮ್ನಾಬಾದ್ ಎಎಸ್ಪಿ ಶಿವಾಂಸು ರಾಜಪುತ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ashika S

Recent Posts

ಮೈಸೂರಿನಲ್ಲಿಯೂ ಪ್ರಜ್ವಲ್‌ ರೇವಣ್ಣನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ದೂರು

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ…

23 seconds ago

ಪ್ರಜ್ವಲ್‌ ವಿಡಿಯೋ ಪ್ರಕರಣ, ನಾಡಿನ ಮಾನವನ್ನು ಹರಾಜು ಹಾಕಿದೆ: ಮಾರಸಂದ್ರ ಮುನಿಯಪ್ಪ

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ…

19 mins ago

ಬೆಂಗಳೂರಿನಲ್ಲಿ ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಜನರನ್ನು ತಂಪಾಗಿಸಿದ ಮಳೆರಾಯ

ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಬೆಂಗಳೂರಿಗೆ ಸುಮಾರು ಆರು ತಿಂಗಳ ನಂತರ ನಗರದ ಬಹುತೇಕ ಕಡೆ ಗುರುವಾರ ಸಂಜೆ, ಗುಡುಗು–ಮಿಂಚು ಸಹಿತ…

32 mins ago

ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌

ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್‌ ಆರೋಪಿಸಿದರು.

48 mins ago

ಚಿನ್ನ ಬೆಳ್ಳಿ ಬೆಲೆ ಕೊಂಚ ಏರಿಕೆ ಕಂಡಿದೆ: ಇಂದಿನ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ…

1 hour ago

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

9 hours ago