ಬೀದರ್: ಬಣ್ಣಗಳ ಹಬ್ಬವಾದ ಹೋಳಿ ಹಬ್ಬದಲ್ಲಿ ಸುರಕ್ಷತೆಗೆ ಗಮನ ಹರಿಸಬೇಕು ಎಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ಭಾರತದಲ್ಲಿ ಹೋಳಿ ಹಬ್ಬಕ್ಕೆ ಮಹತ್ವದ ಸ್ಥಾನವಿದೆ. ಕೆಡುಕಿನ ಮೇಲೆ ಒಳಿತಿನ ವಿಜಯದ ಸಂಕೇತವಾಗಿ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ ಎಂದಿದ್ದಾರೆ.
ವಿಷಪೂರಿತ ರಾಸಾಯನಿಕ ಅಂಶಗಳಿರುವ ಬಣ್ಣಗಳ ಬಳಕೆಯಿಂದ ಚರ್ಮ, ಕಣ್ಣಿನ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ. ಹಾಗಾಗಿ ಹೋಳಿ ಹಬ್ಬದ ಸಂಭ್ರಮದಲ್ಲಿ ಆದಷ್ಟು ನೈಸರ್ಗಿಕ ಮತ್ತು ಸುರಕ್ಷಿತ ಎಂದು ಪ್ರಮಾಣಿಸಲ್ಪಟ್ಟ ಬಣ್ಣಗಳ ಬಳಕೆಗೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದ್ದಾರೆ.
ಹಬ್ಬದ ಸಂಭ್ರಮದಲ್ಲಿ ಯಾರಿಗೂ ಒತ್ತಾಯಪೂರ್ವಕವಾಗಿ ಬಣ್ಣ ಎರಚದೇ ಹಬ್ವವನ್ನು ಶಾಂತಿ, ಸೌಹಾರ್ದಯುತವಾಗಿ ಆಚರಿಸಬೇಕು. ಬಣ್ಣಗಳ ಹಬ್ಬ ನಾಡಿಗೆ ಸಮೃದ್ಧಿ ತರಲಿ ಎಂದು ಸಚಿವರು ಶುಭ ಕೋರಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ