Categories: ಬೀದರ್

ಬೀದರ್: ಜ. 31 ರಂದು ಸಂಚಾರಿ ಪಶು ಚಿಕಿತ್ಸಾ ಘಟಕಗಳ ಲೋಕಾರ್ಪಣೆ

ಬೀದರ್:  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಸಂಚಾರಿ ಪಶು ಚಿಕಿತ್ಸಾ ಘಟಕಗಳ ಲೋಕಾರ್ಪಣೆ ಕಾರ್ಯಕ್ರಮವು ಜನವರಿ 31 ರಂದು ಬೆಳಿಗ್ಗೆ 11 ಗಂಟೆಗೆ ಬೀದರನ ನೇಹರು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಸುಮಾರು 68 ಸಂಚಾರಿ ಪಶು ಚಿಕಿತ್ಸಾ ಘಟಕಗಳಿಗೆ ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ್ ಚಾಲನೆ ನೀಡುವರು. ಕೇಂದ್ರ ನೂತನ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವರಾದ ಭಗವಂತ ಖೂಬಾ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಸಕ್ಕರೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಘನ ಉಪಸ್ಥಿತರಿವರು. ಬೀದರ ಉತ್ತರ ಶಾಸಕ ರಹೀಮ್ ಖಾನ್ ಅಧ್ಯಕ್ಷತೆ ವಹಿಸಿಸುವರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ರಾಜ್ಯ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ.ಎಮ್.ಜಿ.ಮೂಳೆ, ಹುಮನಾಬಾದ ಶಾಸಕರಾದ ರಾಜಶೇಖರ ಬಿ.ಪಾಟೀಲ, ಭಾಲ್ಕಿ ಶಾಸಕರಾದ ಈಶ್ವರ ಬಿ.ಖಂಡ್ರೆ, ಬೀದರ ದಕ್ಷಿಣ ಶಾಸಕರಾದ ಬಂಡೆಪ್ಪಾ ಖಾಶೆಂಪೂರ, ಬಸವಕಲ್ಯಾಣ ಶಾಸಕರಾದ ಶರಣು ಸಲಗರ್, ವಿಧಾನ ಪರಿಷತ್ ಸದಸ್ಯರುಗಳಾದ ರಘುನಾಥರಾವ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಕರ್ನಾಟಕ ರಾಜ್ಯ ಹಜ್ ಸಮಿತಿ ಅಧ್ಯಕ್ಷರಾದ ರವೊಫುದ್ದಿನ್ ಕಚೇರಿವಾಲೆ ಹಾಗೂ ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬುವಾಲಿ ಅವರು ಗೌರವ ಅತಿಥಿಗಳಾಗಿ ಆಗಮಿಸುವರು.

Sneha Gowda

Recent Posts

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

16 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

23 mins ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

49 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

1 hour ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

1 hour ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

2 hours ago