ಬೀದರ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ಹಾಗೂ ಬೀದರ್ ಗಡಿ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ 142 ಕೆ.ಜಿ ಬೆಳ್ಳಿಯ ಕಾಲು ಚೈನುಗಳು ಸೇರಿ 1 ಕೋಟಿ 5 ಲಕ್ಷ ಬೆಲೆ ಬಾಳುವ ಬೆಳ್ಳಿಯ ಆಭರಣಗಳ ಜೊತೆಗೆ ಕಾರು ಕೂಡ ಜಪ್ತಿ ಮಾಡಲಾಗಿದೆ.
ಒಟ್ಟು 8 ಬ್ಯಾಗ್ ಗಳಲ್ಲಿ 142 ಕೆಜಿ ಬೆಳ್ಳಿಯ ಆಭರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗಜಾನನ ಎಂಬುವರಿಗೆ ಸೇರಿದ ಕಾರಿನಲ್ಲಿ ಅಪಾರ ಪ್ರಮಾಣದ ಬೆಳ್ಳಿಯ ಕಾಲು ಚೈನುಗಳು ಪತ್ತೆಯಾಗಿವೆ.
ಕಾರಿನ ಮಾಲೀಕರು ನಿಖರವಾದ ದಾಖಲೆಗಳು ನೀಡದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ತಂದಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.