News Karnataka Kannada
Thursday, May 16 2024
ಬೀದರ್

ಬೀದರ್: ಎಕಂಬಾ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

Bidar: Rs 1.50 crore cash seized near Ekamba check post in Aurad. Ganja worth Rs 20 lakh seized
Photo Credit : News Kannada

ಬೀದರ್‌: ಬೀದರ್‌ ಜಿಲ್ಲೆಯ ಔರಾದ ಎಕಂಬಾ ಚೆಕ್ ಪೋಸ್ಟ್ ಬಳಿ ಬೊಲೆರೋ ವಾಹನದಲ್ಲಿ 1.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿಯಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

ಬೀದರ್‌ ಜಿಲ್ಲೆಯ ಔರಾದ ಎಕಂಬಾ ಚೆಕ್ ಪೋಸ್ಟ್ ಬಳಿ  ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ 1.50 ಕೋಟಿ ರೂ.ಮೌಲ್ಯದ ಗಾಂಜಾ ಜಪ್ತಿಯಾಗಿದ್ದು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.  ತೆಲಂಗಾಣದಿಂದ ಬೀದರ್‌ ಮೂಲಕ ಮುಂಬೈಗೆ ಗಾಂಜಾ ಸಾಗಿಸುತ್ತಿದ್ದ ಗ್ಯಾಂಗ್‌ ಇದಾಗಿತ್ತು. ಔರಾದ ಪೊಲೀಸರ ಕಾರ್ಯಕ್ಕೆ ಬಹುಮಾನವನ್ನು ಬೀದರ್‌ ಪೊಲೀಸರು ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು