News Karnataka Kannada
Tuesday, May 07 2024
ಬೀದರ್

ಬೀದರ್: ಬೆಳ್ಳಂ ಬೆಳಗ್ಗೆಯೇ ATMಗೆ ನುಗ್ಗಿ 6.50 ಲಕ್ಷ ರೂ. ದೋಚಿದ ಖದೀಮರು

Bidar: Rs 6.50 lakh cash was stolen from an ATM in Bidar early this morning. The robbers
Photo Credit : News Kannada

ಬೀದರ್, ಅ.12​​: ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಹರ್ಷಾ ಕಾಂಪ್ಲೆಕ್ಸ್ ಬಳಿಯ ATMಗೆ ಖದೀಮರು ಕನ್ನ ಹಾಕಿದ್ದಾರೆ. ಎಟಿಎಂ ಮಶೀನ್ ಮುರಿದು 6.50 ಲಕ್ಷ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಖದೀಮರ ಕೈ ಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಂದು ಬೆಳಗಿನ ಜಾವ ಕರ್ನಾಟಕ ಬ್ಯಾಂಕ್​ನ ATMಗೆ ನುಗ್ಗಿದ ಖದೀಮರು ಗ್ಯಾಸ್ ಕಟರ್ ಬಳಸಿ ATM ಮುರಿದು ಕಳ್ಳತನ ಮಾಡಿದ್ದಾರೆ. 10 ನಿಮಿಷದಲ್ಲಿ ATM ನಲ್ಲಿದ್ದ ಹಣ ಕದ್ದು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು