ಬೀದರ್, ಅ.12: ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಹರ್ಷಾ ಕಾಂಪ್ಲೆಕ್ಸ್ ಬಳಿಯ ATMಗೆ ಖದೀಮರು ಕನ್ನ ಹಾಕಿದ್ದಾರೆ. ಎಟಿಎಂ ಮಶೀನ್ ಮುರಿದು 6.50 ಲಕ್ಷ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಖದೀಮರ ಕೈ ಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇಂದು ಬೆಳಗಿನ ಜಾವ ಕರ್ನಾಟಕ ಬ್ಯಾಂಕ್ನ ATMಗೆ ನುಗ್ಗಿದ ಖದೀಮರು ಗ್ಯಾಸ್ ಕಟರ್ ಬಳಸಿ ATM ಮುರಿದು ಕಳ್ಳತನ ಮಾಡಿದ್ದಾರೆ. 10 ನಿಮಿಷದಲ್ಲಿ ATM ನಲ್ಲಿದ್ದ ಹಣ ಕದ್ದು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ…
ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ. ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…