News Karnataka Kannada
Wednesday, May 08 2024
ಬೀದರ್

ಬೀದರ್: ಕೈತಪ್ಪಿದ ಬಿಜೆಪಿ ಟಿಕೆಟ್, ಜೆಡಿಎಸ್ ಸೇರಿದ ಸೂರ್ಯಕಾಂತ ನಾಗಮಾರಪಳ್ಳಿ

Suryakanta Nagamarapalli joins JD(S) after losing BJP ticket
Photo Credit : News Kannada

ಬೀದರ್: ಬೀದರ್ ಕ್ಷೇತ್ರದ ‌ಬಿಜೆಪಿ‌ ಟಿಕೆಟ್ ಕೈತಪ್ಪಿದ ನಂತರ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಬೆಂಗಳೂರಲ್ಲಿ ರಾತ್ರಿ ಜೆಡಿಎಸ್ ಸೇರಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು. ಶಾಸಕ ಬಂಡೆಪ್ಪ ಕಾಶೆಂಪೂರ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಸೇರಿದಂತೆ ಪ್ರಮುಖರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು