Categories: ಬೀದರ್

ಬೀದರ್​: 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ಜಪ್ತಿ, ಇಬ್ಬರ ಬಂಧನ

ಬೀದರ್​: ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್​​ನಿಂದ ಬೀದರ್​​ ಮೂಲಕ ಮಹಾರಾಷ್ಟ್ರಕ್ಕೆ ತೆರಳಿದ್ದ ಬಸ್​​ನಲ್ಲಿ ಸಾಗಾಟ ಮಾಡಲಾಗುತ್ತಿದ್ದ 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ‌ಡಿಸಿ ಮೊಹಮ್ಮದ್ ಇಸ್ಮಾಯಿಲ್ ಇನಾಮದಾರ್​ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಬೀದರ್ ತಾಲೂಕಿನ ಬಂಗೂರು‌ ಚೆಕ್​​​ಪೋಸ್ಟ್​​​ನಲ್ಲಿ ಗಾಂಜಾ‌ ವಶಕ್ಕೆ ಪಡೆದಿದ್ದಾರೆ.

Ashika S

Recent Posts

ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ವಿಕೃತಕಾಮಿ ಪ್ರಜ್ವಲ್ ರೇವಣ್ಣ: ಪುಷ್ಪಾ ಅಮರನಾಥ್

ವಿಕೃತಕಾಮಿ ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ…

7 mins ago

ಗೆದ್ದರೆ ವರ್ಷಕ್ಕೆ ಆರು ಸಿಲಿಂಡರ್‌ ಉಚಿತ : ಪಕ್ಷೇತರ ಅಭ್ಯರ್ಥಿ ರಾಮವಿಲಾಸ ಭರವಸೆ

'ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರದ ಅನುದಾನದಿಂದ ವರ್ಷಕ್ಕೆ ಆರು ಸಿಲಿಂಡರ್‌ ಉಚಿತವಾಗಿ ಕೊಡಿಸುವೆ' ಎಂದು ಪಕ್ಷೇತರ ಅಭ್ಯರ್ಥಿ ರಾಮವಿಲಾಸ ರಾಮುಲಾಲಜಿ…

11 mins ago

ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ನಾಲ್ವರ ಬಂಧನ

ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು…

22 mins ago

ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್ ರದ್ದು ಕೋರಿ ಮೋದಿಗೆ ಸಿದ್ದು ಪತ್ರ

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ…

40 mins ago

ನೀರಿಗೆ ಬಿದ್ದ ಗೆಳಯನ್ನು ರಕ್ಷಿಸಿಲು ಹೋದವನು ನೀರುಪಾಲು : ಗೆಳೆಯರ ದುರಂತ ಅಂತ್ಯ

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರೋ ಘಟನೆ ಲಿಂಗಸುಗೂರು ತಾಲೂಕಿನ ಬಸವಸಾಗರ ಜಲಾಶಯದ ಕಾಲುವೆಯಲ್ಲಿ ನಡೆದಿದೆ. ಲಕ್ಕಣ್ಣ (22)…

41 mins ago

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ : ನಟ ದುನಿಯಾ ವಿಜಯ್

ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ…

1 hour ago