Categories: ಬೀದರ್

ಬೀದರ್: ಅಭಿವೃದ್ಧಿಗೋಸ್ಕರ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ- ಅಶೋಕ ಖೇಣಿ

ಬೀದರ್: ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪೂರ (ಸಿ) ಗ್ರಾಮಕ್ಕೆ ಬೀದರ್ ದಕ್ಷಿಣ ಕ್ಷೇತ್ರದ ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ  ಅಶೋಕ ಖೇಣಿ ರವರು ಭೇಟಿ ನೀಡಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿದರು.

ಬಳಿಕ ಮಾತನಾಡಿದ ಮಾನ್ಯ ಅಶೋಕ ಖೇಣಿ ರವರು ಮಾತಾನಾಡಿ ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೇನೆ ಕಾಂಗ್ರೆಸ್ ಪಕ್ಷ ಎಲ್ಲರಿಗೂ ಸಮಾನಾಗಿ ನೋಡುವ ಪಕ್ಷ ಬರುವ ಚುನಾವಣೆಯಲ್ಲಿ ಅಭಿವೃದ್ಧಿ ಗೊಸ್ಕರ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಮನವಿ ಮಾಡಿದ್ದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾದ ಚಂದ್ರಶೇಖರ್ ಚನಶಟ್ಟಿ, ಕರೀಮ ಸಾಬ ಕಮಠಾಣ, ಯತ್ ಕಾಂಗ್ರೆಸ ಅಧ್ಯಕ್ಷರಾದ ಅಜ್ಮತ್ ಅಲ್ಲೂರಿ, ಗ್ರಾಮ ಪಂಚಾಯತ ಅಧ್ಯಕ್ಷರಾದ ರಮೇಶ ಚಟನಳ್ಳಿ, ಸದಸ್ಯರಾದ ಸುಲ್ತಾನ ಪಟೇಲ್, ನೀಲಕಂಠ ಸ್ವಾಮಿ, ಮುಖಂಡರಾದ ತಾಹೇರ ಅಲಿ, ಉಮರ ಅಲಿ, ಮೋಸಿನ ಪಟೇಲ್ ವಿಶ್ವನಾಥ್, ಪೀರ ಮಹ್ಮದ್, ದಾವುಲ್ ಪಟೇಲ್, ನರಸಿಂಗ, ಶರಣಪ್ಪಾ, ವಾಹೇದ ಅಲಿ, ಪಾಶಾ ಮಿಯ್ಯಾ ಸೇರಿ ಅನೇಕರು ಉಪಸ್ಥಿತರಿದ್ದರು.

Gayathri SG

Recent Posts

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

6 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

1 hour ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago