News Karnataka Kannada
Saturday, May 04 2024
ಬೀದರ್

ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದು ಪಾಟೀಲ

BJP candidate Dr Siddu Patil files nomination papers symbolically
Photo Credit : News Kannada

ಹುಮನಾಬಾದ್: ಬಿಜೆಪಿ ಅಭ್ಯರ್ಥಿ ಡಾ.ಸಿದ್ದು ಪಾಟೀಲ ಅವರು ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಮೊದಲು ಅವರು ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಚುನಾವಣಾಧಿಕಾ ರಿ ಮೋತಿಲಾಲ್ ಲಂಬಾಣಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪತ್ನಿ ಅರ್ಚನಾ ಪಾಟೀಲ,‌ ಮಾಜಿ ಶಾಸಕ ಸುಭಾಷ ಕಲ್ಲೂರ್, ಬಸವರಾಜ ಆರ್ಯ ಹಾಗೂ ಪದ್ಮಾಕರ್ ಪಾಟೀಲ ಸಾಥ್‌ ನೀಡಿದರು.

ನಂತರ ಡಾ.ಸಿದ್ದು ಪಾಟೀಲ ಮಾತನಾಡಿ,’ಏಪ್ರಿಲ್ 20 ರಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೀರಭದ್ರೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಾಗುವುದು’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು