News Karnataka Kannada
Monday, April 29 2024
ಬೀದರ್

ಬೀದರ್ ದಕ್ಷಿಣ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶೈಲೇಂದ್ರ ಬೆಲ್ದಾಳೆ ನಾಮಪತ್ರ ನಾಳೆ

Bjp's Bidar South candidate Shailendra Beldale to file nomination papers tomorrow
Photo Credit : News Kannada

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ. ಶೈಲೇಂದ್ರ ಬೆಲ್ದಾಳೆ ಸೋಮವಾರ (ಏ.17) ನಾಮಪತ್ರ ಸಲ್ಲಿಸಲಿದ್ದಾರೆ.

ಅಂದು ಬೆಳಿಗ್ಗೆ 10ಕ್ಕೆ ಪ್ರತಾಪನಗರದ ಬೆಲ್ದಾಳೆ ಕನ್ವೆನ್ಶನ್ ಹಾಲ್‍ನ ಗೃಹ ಕಚೇರಿಯಿಂದ ಕೆಇಬಿ ಹನುಮಾನ್ ಮಂದಿರ, ಹರಳಯ್ಯ ವೃತ್ತ, ಕರ್ನಾಟಕ ಬ್ಯಾಂಕ್, ತಿರುಮಲಾ ಮೆಡಿಕಲ್, ಅಂಬೇಡ್ಕರ್ ವೃತ್ತ, ಭಗತ್‍ಸಿಂಗ್ ವೃತ್ತ, ತಹಶೀಲ್ದಾರ್ ಕಚೇರಿ ಮಾರ್ಗವಾಗಿ ಪಾದಯಾತ್ರೆಯಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಡಾ.ಶೈಲೇಂದ್ರ ಬೆಲ್ದಾಳೆ ತಿಳಿಸಿದ್ದಾರೆ.

ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು