News Karnataka Kannada
Monday, April 29 2024
ಬೀದರ್

ಬೀದರ್: ಏಕಾಏಕಿ ಹೊತ್ತಿ ಉರಿದ ಕಾರು, ಕೆಲಕಾಲ‌ ಸಾರ್ವಜನಿಕರಲ್ಲಿ ಆತಂಕ

ನಗರದ ಶಬ್ಬಲ್‌ ಬರಿ ಗಾರ್ಡನ್ ಬಳಿ ಎರ್ಟಿಗಾ ಕಾರು ಹೊತ್ತಿ ಉರಿದ ಘಟನೆ ನಡೆದಿದೆ. ಜನನಿಬೀಡ ಪ್ರದೇಶದಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತು.
Photo Credit : News Kannada

ಬೀದರ್: ನಗರದ ಶಬ್ಬಲ್‌ ಬರಿ ಗಾರ್ಡನ್ ಬಳಿ ಎರ್ಟಿಗಾ ಕಾರು ಹೊತ್ತಿ ಉರಿದ ಘಟನೆ ನಡೆದಿದೆ. ಜನನಿಬೀಡ ಪ್ರದೇಶದಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತು.

ಕಾರು ನಿಲ್ಲಿಸಿ ಬೇಕರಿಗೆ ತೆರಳಿದ್ದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿ ಯಾರು‌ ಇರದ ಕಾರಣ ಪ್ರಾಣಹಾನಿ ಸಂಭವಿಸಿಲ್ಲ.

ಬೀದರ್‌ನಿಂದ ಹುಮನಾಬಾದ್‌ಗೆ ತೆರಳುತ್ತಿದ್ದ ವೇಳೆ ಬೇಕರಿ ಬಳಿ ಕಾರ್ ನಿಲ್ಲಿಸಿದಾಗ ನಡೆದ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು