News Karnataka Kannada
Monday, May 20 2024
ಬೀದರ್

ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ವಿರುದ್ಧ ದೂರು

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಜಾತಿಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
Photo Credit : NewsKarnataka

ಬೀದರ್ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಜಾತಿಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಎರಡು-ಮೂರು ಜಾತಿಗಳ ಮತ ಪಡೆದು ಆಟವಾಡುತ್ತಿದೆ ಎಂದು ಖೂಬಾ ಅವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಲಘುವಾಗಿ ಮಾತನಾಡಿದ್ದಾರೆ.

ಖೂಬಾ ಅವರು ಹೇಳಿದ ಆ ಜಾತಿಗಳು ಯಾವುವು. ಆ ಜಾತಿಗಳಿಗೆ ಬಿಜೆಪಿಯಲ್ಲಿ ಗೌರವ ಇದೆಯೋ, ಇಲ್ಲವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಖೂಬಾ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು