Categories: ಬೀದರ್

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮೆಚ್ಚಿ ಮಾಜಿ ಶಾಸಕ ಅಶೋಕ ಖೇಣಿ ರವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆ

ಬೀದರ್:  ಬೀದರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬರುವ ಯಕಾತಫೂರ , ಗ್ರಾಮದ ಯುವಕರು ಬೀದರ ದಕ್ಷಿಣ ಕ್ಷೇತ್ರದ ಮಾಜಿ ಶಾಸಕರಾದ ಅಶೋಕ ಖೇಣಿ ರವರ ಅಭಿವೃದ್ಧಿ ಕಾರ್ಯ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮೆಚ್ಚಿ ಅನ್ಯ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಅವರಿಗೆ ಮಾನ್ಯ ಅಶೋಕ ಖೇಣಿ ರವರು ಹಾಗೂ ಬ್ಲಾಕ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ಕರೀಮ ಸಾಬ ಕಮಠಾಣ ಕೆಪಿಸಿಸಿ ಸಂಯೋಜಕರಾದ ಶರಣು ಪಾಟೀಲ ರವರು ಪಕ್ಷದ ಬಾವುಟ ಕೊಟ್ಟು, ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಲೇಬರ್ ಸೇಲ್ ಜಿಲ್ಲಾಧ್ಯಕ್ಷರಾದ ರಮೇಶ ಹೌದಖಾನಿ, ರಾಜ್ಯ ಕಿಸಾನ್ ಸೇಲ್ ಕಾರ್ಯದರ್ಶಿಯಾದ ಉದಯಕುಮಾರ್ ಚಟನಳ್ಳಿ, ಎಸ್ ಟಿ ಘಟಕದ ಅಧ್ಯಕ್ಷರಾದ ಸೂರ್ಯಕಾಂತ ಸಿಂದೊಲ್, ಮೈನಾರಿಟಿ ಘಟಕದ ಅಧ್ಯಕ್ಷರಾದ ಸಾಜಿದ್ ಪಾಷಾ, ಮೈನಾರಿಟಿ ಘಟಕದ ಕಾರ್ಯದರ್ಶಿ ಮಾರ್ಟಿನ್ ಮಾಳಗೆ, ಮುಖಂಡರಾದ ಕುಪೇಂದ್ರ ಸೇರಿ ಅನೇಕರು
ಉಪಸ್ಥಿತರಿದ್ದರು.

Sneha Gowda

Recent Posts

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

9 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

28 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

39 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

57 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

1 hour ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago