Categories: ಬೀದರ್

ಗಾಂಧಿ ಜಯಂತಿಗೆ ಗೈರು: ನಾಲ್ವರು ಶಿಕ್ಷಕರಿಗೆ ನೋಟಿಸ್

ಔರಾದ್: ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗೈರು ಆದ ವಡಗಾಂವ್ (ದೇ) ಸರ್ಕಾರಿ ಮಾಧ್ಯಮಿಕ ಶಾಲೆಯ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಶಿಕ್ಷಕಿ ಚಂದ್ರಕಲಾ, ವೇದಮಣಿ, ಎಜಾಜ್ ಬಾನು ಹಾಗೂ ಶಿಕ್ಷಕ ಜಯಕುಮಾರ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಈ ನಾಲ್ವರು ಶಿಕ್ಷಕರು ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಗೈರು ಆಗಿ ಸರ್ಕಾರದ ನಿಯಮ ಉಲ್ಲಂಘಿಸಿದ್ದಾರೆ. ಇವರ ವಿರುದ್ಧ ಕ್ರಮ ಜರುಗಿಸುವಂತೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ವಿಶ್ವನಾಥ ಅವರು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರು ನೀಡಿದ್ದಾರೆ.

‘ಮಂಗಳವಾರ ವಡಗಾಂವ್ ಶಾಲೆಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಂಡಿದ್ದೇನೆ. ಮಹಾತ್ಮ ಗಾಂಧಿ ಜಯಂತಿಗೆ ಗೈರು ಆದ ಶಿಕ್ಷಕರಿಗೆ ಮುಖ್ಯ ಶಿಕ್ಷಕರಿಂದ ನೋಟಿಸ್ ಕೊಡಿಸಿದ್ದೇನೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ಮಕ್ಸೂದ್ ತಿಳಿಸಿದ್ದಾರೆ.

Ashika S

Recent Posts

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

15 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

31 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

57 mins ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

1 hour ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

2 hours ago