Categories: ಬೀದರ್

ವೃತ್ತಿ ಆಯ್ಕೆಯಲ್ಲಿ ಸೇನಾ ಸೇವೆಗೆ ಮೊದಲ ಆದ್ಯತೆ ಕೊಡಿ- ಜಿ.ಎಸ್.ಕನ್ವರ್

ಬೀದರ್: ಎನ್.ಸಿ.ಸಿ.ಯ ಪ್ರತಿಹಂತದ ತರಬೇತಿ, ಸಾಮಾಜಿಕ ಕಾರ‍್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕೆಡೆಟ್‌ ಕೋರ್‌ ನ  ಬಿ.ಎಸ್. ಕನ್ವರ್ ಹೇಳಿದರು.

ಇತ್ತೀಚೆಗೆ  ಬೀದರ್‌ ಏಯರ್ ಸ್ಕಾಡ್ರನ್ (ತಾಂತ್ರಿಕ)  ಭೇಟಿ ನೀಡಿ ಗೌರವ ಸ್ವೀಕರಿಸಿ ಮಾತನಾಡಿದರು.

ನಂತರ ಸಂದರ್ಶಕ ಅಧಿಕಾರಿಗಳು ಘಟಕದಲ್ಲಿ ಲಭ್ಯವಿರುವ ತರಬೇತಿಯ ಸಾಧನಗಳು ಮತ್ತು ಸೌಲಭ್ಯಗಳನ್ನು ವೀಕ್ಷಿಸಿ ಸಲಹೆ ನೀಡಿದರು. ನಂತರ ಅವರು ಎನ್.ಸಿ.ಸಿ ಸೌಲಭ್ಯವನ್ನು ಹೊಂದಿರುವ ವಿವಿಧ ಶೈಕ್ಷಣಿಕ ಸಂಘ ಸಂಸ್ಥೆಗಳ ಅಸೋಸಿಯೇಟ್ ಎನ್.ಸಿ.ಸಿ ಆಫೀರ‍್ಸ್ , ಎನ್.ಸಿ.ಸಿ ತರಬೇತುದಾರರು, ಸಿಬ್ಬಂದಿವರ್ಗ ಹಾಗೂ ಕೆಡೆಟ್‌ಗಳ ಜೊತೆ ಸಮಾಲೋಚನೆ ನಡೆಸಿದರು.
ಕಮಾಂಡರ್ ಕರ್ನಲ್ ಡಿ.ಎಸ್.ಧಾಮಿ ಸೇನಾ ಮೆಡಲ್, ಕರ್ನಲ್ ವಿ.ಎಸ್. ಠಾಕೂರ್ ಉಪಸ್ಥಿತರಿದ್ದರು.

Sneha Gowda

Recent Posts

ಸಿಟ್ಟಿನಲ್ಲಿ ಕಪಾಳ ಮೋಕ್ಷ: ವ್ಯಕ್ತಿ ಮೃತ್ಯು

ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಿಟ್ಟಾಗಿ ಕಪಾಳಕ್ಕೆ ಹೊಡೆದಿದ್ದರಿಂದ ಮೃತಪಟ್ಟ ಘಟನೆ ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ.

3 mins ago

ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ: ನಾಲ್ಕು ಜನರ ಬಂಧನ

ಮಂಡ್ಯ ಜಿಲ್ಲೆಯ ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ ನಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು…

3 mins ago

ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ.  ನಿನ್ನೆಯಿಂದ ಮೂರ್ತಿಯ ಉಳಿದ…

10 mins ago

ಮಂಗಳೂರಿಗೆ ನೀರೊದಗಿಸುವ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ಇಳಿಕೆ

ಕರಾವಳಿಯಲ್ಲಿ ಹೆಚ್ಚಾದ ಬಿಸಿಲ‌ ದಗೆ ಹೆಚ್ಚಾಗುತ್ತಿದೆ. ಪರಿಣಾಮ ತಾಫಮಾಣ ಏರಿದಂತೆ ಮಂಗಳೂರಿನಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.

14 mins ago

ಪ್ರಜ್ವಲ್ ರೇವಣ್ಣ ನನ್ನ ರೇಪ್‌ ಮಾಡಿದ್ದಾರೆ : ಸಂತ್ರಸ್ತೆ ಸ್ಫೋಟಕ ಹೇಳಿಕೆ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ದೂರು ಕೊಟ್ಟ ಮಹಿಳೆ ಕಿಡ್ನಾಪ್ ಆಗಿದ್ದು,…

29 mins ago

ಮೂರನೇ ಬಾರಿಗೆ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾದ ಭಾರತ ಸಂಜಾತ ಗಗನಯಾತ್ರಿ ಸುನಿತಾ ವಿಲಿಯಮ್ಸ್

ಭಾರತ ಸಂಜಾತ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಮಂಗಳವಾರ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾಗಿದ್ದಾರೆ.

37 mins ago