Categories: ಬೀದರ್

ಹುಮನಾಬಾದ್‌ ಕ್ಷೇತ್ರ: ಬಿಜೆಪಿಯ ಸಿದ್ದು ಪಾಟೀಲ್ ಗೆಲುವು

ಬೀದರ್: ಹುಮನಾಬಾದ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದು ಪಾಟೀಲ್, ಕಾಂಗ್ರೆಸ್‌ನ ರಾಜಶೇಖರ ಬಿ.ಪಾಟೀಲ್ ವಿರುದ್ದ 75515 ಮತಗಳನ್ನು ಗಳಿಸಿ ಗೆದ್ದಿದ್ದಾರೆ.

ಹುಮನಾಬಾದ್‌ ಕ್ಷೇತ್ರದಲ್ಲಿ ಜಾತಿ, ಮತ ವಿಭಜನೆಗಿಂತ ಇಲ್ಲಿ ವ್ಯಕ್ತಿ ವರ್ಚಸ್ಸು ಮತದಾರರಿಗೆ ಮುಖ್ಯ. ಕಾಂಗ್ರೆಸ್‌ ಹಾಗೂ ಬಿಜೆಪಿಯೊಂದಿಗೆ ಜೆಡಿಎಸ್‌ ಕೂಡ ಇಲ್ಲಿ ಪ್ರಬಲ. ಹೀಗಾಗಿ ತ್ರಿಕೋನ ಸ್ಪರ್ಧೆ ಇಲ್ಲಿನ ವಿಶೇಷ. ಮೂರು ಬಾರಿ ಶಾಸಕರಾಗಿರುವ ರಾಜಶೇಖರ ಪಾಟೀಲ್‌ ನಾಲ್ಕನೇ ಬಾರಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿದ್ದರು ಶಾಸಕ ಪಾಟೀಲ್‌ ಸಹೋದರ ಸಂಬಂಧಿ ಡಾ.ಸಿದ್ದು ಪಾಟೀಲ್‌ ಬಿಜೆಪಿ ಅಭ್ಯರ್ಥಿ.

ಇನ್ನು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪುತ್ರ ಫೈಝ್‌ ಸಿಎಂ ಇಬ್ರಾಹಿಂ ದಳದಿಂದ ಕಣಕ್ಕಿಳಿದಿದ್ದರು.

ಇನ್ನು 2018 ರಲ್ಲಿ ರಾಜಶೇಖರ್ ಪಾಟೀಲ್ ಕಾಂಗ್ರೆಸ್‌ನಿಂದ ಮತಗಳನ್ನು 74,945 ಗಳಿಸಿ ಜಯಶಾಲಿಯಾಗಿದ್ದರು.

Sneha Gowda

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

3 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

3 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

3 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

3 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

3 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

3 hours ago