Categories: ಬೀದರ್

ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಬೀದರ್: ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿಶೇಷ ಚೇತನರಿಗೆ ಇರುವ ವಿಶೇಷ ಮತಗಟ್ಟೆಗಳ ಪರಿಚಯ ಮಾಡಿದರು.

ಪರಿಶೀಲನೆ ಸಮಯದಲ್ಲಿ ವಿಶೇಷ ಚೇತನರಿಗೆ ಇರುವ ಚುನಾವಣೆಯಲ್ಲಿ ಮತದಾನ ಮಾಡಲು ವಿಕಲಚೇತನ ಸ್ನೇಹಿ ರಾಂಪ್, ರಿಯಲಿಂಗ್, ಶೌಚಾಲಯ, ವೀಲ್‌ ಚೇರ್ ಸೌಲಭ್ಯಗಳ ಪರಿಶೀಲನೆ ಮಾಡಿ ಕೇಲವು ತಿದ್ದುಪಡಿ ಸಲಹೆಯೊಂದಿಗೆ ಮೆಚ್ಚುಗೆ ಪಡೆದರು ಬೀದರ್ ಲೋಕಸಭಾ ಕೇಂದ್ರ ಹಾಗೂ ವಿಭಾಗದಲ್ಲಿ ಬೀದರ್ ಲೋಕಸಭಾ ಕ್ಷೇತ್ರಗಳ ಎಲ್ಲಾ ಅರ್ಹ ವಿಶೇಷ ಚೇತನರು ಮತದಾನ ಪ್ರಕ್ರಿಯೆ ಒಳಗೊಳ್ಳುವಿಕೆಯಾಗಿ ಮತದಾನ ಮಾಡಲು ಸಲಹೆ ನೀಡಿದರು.

ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಹಿನ್ನೆಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದಲ್ಲಿ 06 ವಿಧಾನ ಸಭಾ ಕ್ಷೇತ್ರಗಳು ಒಳಗೊಂಡಿದ್ದು, ಬೀದರ್ ಜಿಲ್ಲೆಯಲ್ಲಿ ಒಟ್ಟು ಸಾಮಾನ್ಯ ಮತದಾರರು 18,92,962 ಇದ್ದು,

ಅದರಲ್ಲಿ ಮಹಿಳಾ ಮತದಾರರು 9,21,435, ಪುರುಷ ಮತದಾರರು 9,71,424 ವಿಕಲಚೇತನರ ಮತದಾರರು ವಿಧಾನ ಸಭಾ ಕ್ಷೇತ್ರವಾರು ಹಾಗೂ ಅಂಗವಿಕಲಚೇತನ ದೃಷ್ಟಿದೋಷವುಳ್ಳ ಮತದಾರರು 4138, ದೈಹಿಕ ವಿಕಲಚೇತನ ಮತದಾರರು 11168 ಶ್ರವಣದೊಷವುಗಳ್ಳ ಮತದಾರರು 4107 ಹಾಗೂ ಇತರೆ ವಿಕಲಚೇತನ ಮತದಾರರು 4178 ಒಟ್ಟು: 23591 ವಿಕಲಚೇತನರಿಗೆ ಸುಗಮ ಮತದಾನಕ್ಕಾಗಿ ಸ್ನೇಹಿ ರಾಂಪ್, ರಿಯಲಿಂಗ್, ಶೌಚಾಲಯ, ವೀಲ್‌ ಚೇರ್ ಮತ್ತು ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.

Chaitra Kulal

Recent Posts

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

5 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

16 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

27 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

47 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago